Connect with us

Featured

ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್​​ಗಳು ಅಗತ್ಯ ವಸ್ತುಗಳಲ್ಲ: ಕೇಂದ್ರ ಸರ್ಕಾರ..!

ರೈಸಿಂಗ್​ ಕನ್ನಡ:

ಮಹಾಮಾರಿ ಕೊರೊನಾ ವೈರಸ್​ ಭಾರತದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಕೊರೊನಾ ಭಾರತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಲಾಕ್​ಡೌನ್​​ ಕೂಡ ಮಾಡಲಾಗಿತ್ತು. ಮಾಸ್ಕ್​, ಹ್ಯಾಂಡ್​ ಸ್ಯಾನಿಟೈಸರ್​ಗಳನ್ನು ಕಡ್ಡಾಯವಾಗಿ ಬಳಸಲು ಸುಚಿಸಲಾಗಿತ್ತು. ಆ ಟೈಮ್​ನಲ್ಲಿ ಮಾಸ್ಕ್​ ಮತ್ತು ಹ್ಯಾಂಡ್​ ಸ್ಯಾನಿಟೈಸರ್​ಗಳ ಬೆಲೆ ಗಗನಕ್ಕೇರಿತ್ತು. ಇದನ್ನು ಗಮನಿಸಿದ ಕೇಂದ್ರ ಸರ್ಕಾರ ಮಾಸ್ಕ್​ ಮತ್ತು ಹ್ಯಾಂಡ್​ ಸ್ಯಾನಿಟೈಸರ್​ಗಳನ್ನು  ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ರಫ್ತಿನ ಮೇಲೆ ನಿಯಂತ್ರಣ ಹೇರಿತ್ತು.

Advertisement

ಭಾರತದಲ್ಲಿ ಪ್ರಸ್ತುತ ಮಾಸ್ಕ್ ಗಳು ಮುಖ್ಯವಾಗಿ ಎನ್95 ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳ ಸಾಕಷ್ಟು ದಾಸ್ತಾನು ಇದೆ. ಇದೇ ಕಾರಣಕ್ಕೆ ಅಗತ್ಯ ವಸ್ತುಗಳ ಪಟ್ಟಿಯಿಂದ ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಕೈ ಬಿಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.  

ಕೊರೋನಾ ವೈರಸ್ ಎಂಟ್ರಿಕೊಟ್ಟಾಗ, ಮಾರ್ಚ್ 13ರಂದು ಅಗತ್ಯ ಸರಕುಗಳ ಕಾಯ್ದೆ, 1955ರ ಅಡಿಯಲ್ಲಿ ಮಾಸ್ಕ್ , ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಅಗತ್ಯ ವಸ್ತುಗಳೆಂದು ಘೋಷಣೆ ಮಾಡಲಾಗಿತ್ತು. ಅಂತೆಯೇ 100 ದಿನಗಳ ಕಾಲ ಅವುಗಳ ರಫ್ತು ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರಲಾಗಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ. ದೇಶದಲ್ಲಿ ಮಾಸ್ಕ್  , ಹ್ಯಾಂಡ್ ಸ್ಯಾನಿಟೈಸರ್ ಗಳ ಸಾಕಷ್ಟು ದಾಸ್ತಾನಿದೆ. ಅಲ್ಲದೆ ಸಾಕಷ್ಟು ಪ್ರಮಾಣದಲ್ಲಿ ಸ್ಯಾನಿಟೈಸರ್ ಗಳ ಉತ್ಪಾದನೆಯಾಗುತ್ತಿದೆ.  ಗಾರ್ಮೆಂಟ್ ಗಳು ಮಾಸ್ಕ್ ತಯಾರಿಕೆಯಲ್ಲಿ ತೊಡಗಿವೆ. ಹೀಗಾಗಿ ದೇಶದಲ್ಲಿ ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಕೊರತೆ ಆಗುವುದಿಲ್ಲ. ಇದೇ ಕಾರಣಕ್ಕೆ ಅಗತ್ಯ ವಸ್ತುಗಳ ಪಟ್ಟಿಯಿಂದ ಕೈ ಬಿಡಲಾಗಿದೆ

  • ಲೀನಾ ನಂದನ್​​,ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ

ಮಾಸ್ಕ್​ ಮತ್ತು ಸ್ಯಾನಿಟೈಸರ್​ಗಳನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ಜೂನ್ 30ಕ್ಕೆ 100 ದಿನಗಳಾಗಿತ್ತು. ಈಗ ದೇಶದಲ್ಲಿ ಮಾಸ್ಕ್​ ಮತ್ತು ಸ್ಯಾನಿಟೈಸರ್​ಗಳು ದಾಸ್ತಾನಿದೆ. ಹೀಗಾಗಿ ಮತ್ತೆ ನಿರ್ಬಂಧವನ್ನು ತೆರವು ಮಾಡಲಾಗಿದೆ.   ಎಲ್ಲಾ ರಾಜ್ಯಗಳ ಜೊತೆ ಚರ್ಚಿಸಿ, ಕೇಂದ್ರ ಸರ್ಕಾರ ಮತ್ತು ಆಯೋಗ್ಯ ಇಲಾಖೆ ಜೊತೆಗೂ ಮಾತುಕತೆ ನಡೆಸಿ ಈ ನಿರ್ಧಾರ ಮಾಡಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ