Connect with us

ಸಿನಿಮಾ

ಖ್ಯಾತ ಗಝಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಮುಂಬೈ : ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಸೋಮವಾರ ತಮ್ಮ ಬದುಕಿನ ಹಾಡು ಮುಗಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಪಡಿತರಾಗಿ್ದ್ ಪಂಕಜ್ ತಮ್ಮ 72ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

ಉದಾಸ್ ಕುಟುಂಬದವರು ಟ್ವೇಟ್ ಮೂಲಕ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಬಾಲಿವುಡ್​ನಲ್ಲಿ ಗಾಯನದ ಮೂಲಕ ತಮ್ಮದೇ ಛಾಪು ಮೂಡಿಸಿದ್ದರು. ಗಜಲ್ ಗಾಯಕ ಪಂಕಜ್ ಉದಾಸ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾಯಕ ಸೋನು ನಿಗಮ್ ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ. ನನ್ನ ಬಾಲ್ಯದ ಪ್ರಮುಖ ಭಾಗ ಇಂದು ಕಳೆದುಹೋಗಿದೆ. ಪಂಕಜ್ ಉದಾಸ್ ಜೀ, ನಾನು ಯಾವಾಗಲೂ ನಿಮ್ಮನ್ನು ನೆನಪಿಸಿಕೊಳ್ಳುತ್ತೇನೆ. ನೀವು ಇನ್ನಿಲ್ಲ ಎಂದು ಸೋನು ನಿಗಮ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಕಂಬನಿ ಮಿಡಿದಿದ್ದಾರೆ.

ಪಂಕಜ್ ಉದಾಸ್ ಅವರು ಮೇ17, 1951 ರಂದು ಗುಜರಾತ್​ನ ಜೆಟ್​ಪುರದಲ್ಲಿ ಜನಿಸಿದರು. ಅವರು 1980 ರಲ್ಲಿ ಆಹತ್​ ಎಂಬ ಹೆಸರಿನ ಗಜಲ್ ಆಲ್ಬಂ ಬಿಡುಗಡೆ ಮಾಡುವ ಮೂಲಕ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು. ಬಾಲಿವುಡ್​ನಲ್ಲಿ ಸಂಜಯ್ ದತ್ ಅವರ ನಾಮ್ ಚಿತ್ರಕ್ಕಾಗಿ ಚಿತ್ತಿ ಆಯೀ ಹೈ ಎಂಬ ಟ್ರ್ಯಾಕ್ ಅನ್ನು ಹಾಡಿದ್ದರು.

Advertisement

ಈ ಹಾಡನ್ನು ಜನ ಇಂದಿಗೂ ಗುನುಗುತ್ತಿರುವುದೇ ಅವರ ಗಾಯನಕ್ಕೆ ಸಾಕ್ಷಿ.
ಕನ್ನಡದಲ್ಲೂ ಎರಡು ಹಅಡುಗಳನ್ನು ಪಂಕಜ್ ಉದಾಸ್ ಹಅಡಿದ್ದಾರೆ. ಕನ್ನಡ ಬರದಿದ್ದರೂ ಕನ್ನಡ ಕಲಿತು ಈ ಹಾಡು ಹಾಡಿದ್ದರು ಎಂದು ಸುನೀಲ್ ಕುಮಾರ್ ದೇಸಾಯಿ ಪಂಕಜ್ ಅವರನ್ನು ನೆನಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಮೊದಲ ಸಿನಿಮಾ ಸ್ಪರ್ಶ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿತ್ತು. ಈ ಸಿನಿಮಾದಲ್ಲಿ ಎಲ್ಲ ಹಾಡುಗಳೂ ಕುಡ ಹಿಟ್ ಆಗಿತ್ತು. ಅದರಲ್ಲೂ ಚೆಂದಕಿಂತ ಚೆಂದ ಹಾಡಂತೂ ಈಗಲೂ ಬಹು ಜನಪ್ರಿಯ. ಈ ಹಾಡಿಗೆ ದನಿಯಾಗಿದ್ದ ಪಂಕಜ್ ಉದಾಸ್ ಇನ್ನು ನೆನಪು ಮಾತ್ರ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ