ರೈಸಿಂಗ್ ಕನ್ನಡ
ನ್ಯೂಸ್ ಡೆಸ್ಕ್:
ಕೊರೊನಾ ಸೋಂಕಿಗೆ ಗುರಿಯಾಗಿರುವ ಭಾರತೀಯ ಚಿತ್ರರಂಗದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
74 ವರ್ಷದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆ.5ರಂದು ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಖುದ್ದು ಕೊರೊನಾ ಸೋಂಕು ದೃಢಪಟ್ಟಿತ್ತು. ಸ್ವತಃ ಬಾಲಸುಬ್ರಹ್ಮಣ್ಯ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಕೊರೊನಾ ಗೆದ್ದು ಬರುತ್ತೇನೆ ಎಂದು ಆತ್ಮವಿಶ್ವಾಸವನ್ನ ಕೂಡ ವ್ಯಕ್ತಪಡಿಸಿ ಚಿಕಿತ್ಸೆ ಪಡೆಯುತ್ತಿದ್ದರು.
ಗುರುವಾರ ರಾತ್ರಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚೆನ್ನೈ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಗಂಭಿರವಾಗಿದೆ ಅವರನ್ನ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?