Featured
ಕೊರೊನಾ ಗೆದ್ದ ಎಸ್ಪಿ ಬಾಲಸುಬ್ರಹ್ಮಣ್ಯಂ: ವರದಿ ನೆಗೆಟಿವ್ ಆರೋಗ್ಯದಲ್ಲಿ ಚೇತರಿಕೆ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಕ್ರೂರಿ ಕೊರೊನಾದಿಂದ ಪಾರಾಗಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್ಪಿಬಿ ಭಾನುವಾರ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದಿದೆ.
ಆ.5ರಂದು ಎಸ್ಪಿಬಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ ಆರೋಗ್ಯದಲ್ಲಿ ಏರು ಪೇರು ಕಂಡುಬಂದಿದ್ದರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಯಿತು.
ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿ ಆರೋಗ್ಯ ಯಾವುದೇ ಬದಲಾವಣೆ ಕಂಡು ಬರಲಿಲ್ಲ. ಎಲ್ಲರನ್ನೂ ಗಾಬರಿಯಾಗುವಂತೆ ಮಾಡಿತ್ತು. ಎಸ್ಪಿಬಿ ಅಭಿಮಾನಿಗಳು ಪ್ರತಿ ಪ್ರಾರ್ಥಿಸುತ್ತಾ ಬಂದಿದ್ದರು.
ಇದೀಗ ಅಭಿಮಾನಿಗಳ ಕೋರಿಕೆಯಂತೆ ಎಸ್ಪಿಬಿ ಅವರ ಆರೋಗ್ಯ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?