Featured
ಸಾಲಬಾಧೆ ತಾಳಲಾರದೇ ದಾವಣಗೆರೆಯಲ್ಲಿ ರೈತ ಆತ್ಮ ಹತ್ಯೆ: ಸಾಲ ತೀರಿಸಲಾಗದೆ ವಿಷ ಸೇವನೆ
ರೈಸಿಂಗ್ ಕನ್ನಡ :
ದಾವಣಗೆರೆ :
ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ರಾಗಿಮಸಲವಾಡ ಗ್ರಾಮದ ಮೃತ ರೈತ ಗಿರೀಶ್(33) ಖಾಸಗಿ ಬ್ಯಾಂಕ್ ನಲ್ಲಿ 4 ಲಕ್ಷ, ಕೈಗಡ ಎರಡು ಲಕ್ಷ ಸಾಲ ಮಾಡಿದ್ದ.
ನಂತರ ಬೆಳೆ ಬೆಳೆದಾಗ ಬೆಳೆಗೆ ಸರಿಯಾದ ಬೆಲೆ ಸಿಗದೆ ನಷ್ಟ ಅನುಭವಿಸಿದ್ದ. ಸಾಲ ತೀರಿಸಲಾಗದೆ ವಿಷ ಸೇವನೆ ಮಾಡಿ ಆತ್ಮಹತ್ಯೆ.ಹಲವಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
Continue Reading
Advertisement
You may like
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!
ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ
ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ: ಕುಮಾರ
ಯಪ್ಪಾ,, ಜಿದ್ದಿಗೆ ಬಿದ್ದ ಕುದುರೆ ಎತ್ತಿನಾಟ
ಎತ್ತುಗಳ ಶರವೇಗಕ್ಕೆ ಕುದುರೆ ಕಂಗಾಲು
Click to comment