Featured
ರೈತರನ್ನು ರಕ್ಷಿಸಿ, ರೈತರನ್ನು ಉಳಿಸಿ… BJP ವಿರುದ್ಧ ರೈತರ ಪ್ರತಿಭಟನೆ
ಕೆ.ಆರ್. ಬಾಬು, ತುಮಕೂರು
ಕಾರ್ಪೊರೇಟ್ ಕೃಷಿಯನ್ನ ಹಿಮ್ಮೆಟ್ಟಿಸಿ ರೈತಾಪಿ ಕೃಷಿಯನ್ನು ರಕ್ಷಿಸಿ ಎಂದು ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಿಸಲು ಸಂಪೂರ್ಣವಾಗಿ ವಿಫಲವಾಗಿವೆ. ಕೊರೊನಾ ಹೊಡೆತಕ್ಕೆ ದೇಶದ ಲಕ್ಶಾಂತರ ಮಂದಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯ್ತು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಗೋವಿಂದ ರಾಜು ಸೇರಿದಂತೆ ಆನೇಕ ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಕೊಲೆಯಾದ ತಾಯಿ : ತುಮಕೂರಲ್ಲಿ ಹೃದಯ ವಿದ್ರಾವಕ ಘಟನೆ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್