Connect with us

Featured

501 ಗಣ್ಯರಿಗೆ ಶ್ರೀರಂಗಪಟ್ಟಣದ ಶಾಶ್ವತಿ ನದಿ ತೀರದಲ್ಲಿ ಪಿಂಡ ಪ್ರಧಾನ: ಬಿಜೆಪಿ ಮಾಧ್ಯಮ ಸದಸ್ಯ ಹೇಮಂತ್​ರಿಂದ ಸತ್ಕಾರ್ಯ

ರೈಸಿಂಗ್​ ಕನ್ನಡ:

ಬೆಂಗಳೂರು :

ಪಿತೃ ಪಕ್ಷ ಸಂದರ್ಭದಲ್ಲಿ ಅಗಲಿದ ಕುಟುಂಬಕ್ಕೆ ಸೇರಿದ ಹಿರಿಯರಿಗೆ ಪಿಂಡ ಪ್ರಧಾನ ಮಾಡುವುದು ಮತ್ತು ತಿಲ ತರ್ಪಣ ಬಿಡುವುದು ಪದ್ಧತಿ.

ಆದರೆ, ನಮ್ಮ ರಾಷ್ಟ್ರಕ್ಕಾಗಿ, ಸಮಾಜದ ಒಳಿತಿಗಾಗಿ, ಸಂಗೀತ, ಸಾಹಿತ್ಯ , ವಿಜ್ಞಾನ, ಪತ್ರಿಕೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಹೆಸರು ತಂದು, ನಮ್ಮನು ಅಗಲಿದವರಿಗೆ ಪಿಂಡ ಪ್ರಧಾನ ಮಾಡುವುದು ಮತ್ತು ತಿಲ ತರ್ಪಣ ಕೊಟ್ಟು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕೊರುವ ಒಬ್ಬ ನಿಸ್ವಾರ್ಥ ವ್ಯಕ್ತಿ ನಮ್ಮ ನಡುವೆ ಇದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಹಿಡಿದು ಅಬ್ದುಲ್ ಕಲಾಂ ತನಕ, ಅನಂತಮೂರ್ತಿ ಅವರಿಂದ ಹಿಡಿದು ಕುವೆಂಪು, ಬೇಂದ್ರೆ, ಕಾರ್ನಾಡ್ ತನಕ, ಅನಂತಕುಮಾರ್ ರಿಂದ ಹಿಡಿದು ಬಿ ಎನ್ ವಿಜಯಕುಮಾರ್ ತನಕ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಂದ ಹಿಡಿದು ಕಾರ್ಗಿಲ್ ಹೋರಾಟದಲ್ಲಿ ಮಾಡಿದ ವೀರ ಯೋಧರ ತನಕ ಜೊತೆಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ರಾಜನ್ ಬಾಲ, ಅಲೀ ಹಫೀಜ್, ವಿ ಎನ್. ಸುಬ್ಬರಾವ್ ಹೀಗೆ ಒಟ್ಟು 501 ಜನರಿಗೆ ಶ್ರೀರಂಗಪಟ್ಟಣದ ಶಾಶ್ವತಿ ನದಿ ತೀರದಲ್ಲಿ ಗೌರವ ಸಮರ್ಪಣೆ ಮಾಡಲಾಯಿತು.

ವೇದಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮ ಅವರ ಮಾರ್ಗದರ್ಶನದಲ್ಲಿ ಹಿರಿಯ ಪತ್ರಕರ್ತರು ಮತ್ತು ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ಸದಸ್ಯ ಹೇಮಂತ್ ಜಿ. ಈ ಸತ್ಕಾರ್ಯ ನೆರವೇರಿಸಿದರು.

Advertisement

ಪ್ರತಿ ವರ್ಷ ಈ ಕಾರ್ಯ ಎಲೆ ಮರೆ ಕಾಯಿಯಂತೆ ಹೇಮಂತ್ ಜೀ ಮಾಡುತ್ತಾ ಬಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ