Featured
ವಿಜಯಪುರದಲ್ಲಿ ಕ್ಷುಲಕ ಕಾರಣಕ್ಕೆ ಮಚ್ಚಿನಿಂದ ಹಲ್ಲೆ : ತಾಂಡಾದಲ್ಲಿ ಘಟನೆ
![](https://risingkannada.com/wp-content/uploads/2020/08/vijayapura.jpg)
ರೈಸಿಂಗ್ ಕನ್ನಡ :
ವಿಜಯಪುರ :
ಕ್ಷುಲ್ಲಕ ಜಗಳ ಕಾರಣಕ್ಕೆ ಮಚ್ಚು ಹಿಡಿದುಕೊಂಡು ಹಲ್ಲೆಗೆ ಮುಂದಾದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ನಡೆದಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ವಿಡಿಯೋ ಬೆಳಕಿಗೆ ಬಂದಿದೆ. ಬಾಲಕನೋರ್ವನಿಗೆ ಬೈಕ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಬಾಲಕನ ಮನೆಯವರಿಂದ ಬೈಕ್ ಡಿಕ್ಕಿ ಹೊಡಿಸಿದ್ದ ಮನೆಯವರ ಮೇಲೆ ಹಲ್ಲೆ ನಡೆದಿದೆ.
![Puradamma](https://risingkannada.com/wp-content/uploads/2020/08/Puradamma.jpg)
ಸತೀಶ ರಾಠೋಡ್ ಕುಟುಂಬದವರ ಮೇಲೆ ಮಚ್ಚು ಸಮೇತ ಮನೆಗೆ ಆಗಮಿಸಿ ಶ್ರೀಶೈಲ ರಾಠೋಡ್, ಸಂತೋಷ ರಾಠೋಡ್, ನಾಗೇಶ ರಾಠೋಡ್. ಕುಮಾರ ರಾಠೋಡ್ ಎಂಬುವವರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ.
ಘಟನೆ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ಸತೀಶ ಕುಟುಂಬ ದೂರು ನೀಡಿದೆ. ತನಿಖೆ ನಡೆಸಿ ಹಲ್ಲೆಕೋರರ ಬಂಧಿಸಲಾಗುತ್ತದೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?