Connect with us

Featured

ತಮಿಳಿನ ‘ಪೋರ್ ತೋಝಿಲ್’ ಸಿನಿಮಾಗೆ ಮೆಚ್ಚುಗೆ – ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು.!

ರೈಸಿಂಗ್ತ ಕನ್ನಡ : ಹಿರಿಯ ನಟ ಶರತ್ ಕುಮಾರ್ ಹಾಗೂ ಅಶೋಕ್ ಸೆಲ್ವನ್ ಅಭಿನಯದ ಪೋರ್ ತೋಝಿಲ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಮರ್ಷಕರಿಂದಲೂ ಹಾಗೂ ಸಿನಿಮಾಪ್ರೇಮಿಗಳ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಕ್ರೈಮ್ ಡ್ರಾಮಾ ಕಥಾಹಂದರ ಪೋರ್ ತೋಝಿಲ್ ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರಿಸುವಂತೆ ಮಾಡ್ತಿದೆ.

ಚೆನ್ಬೈ, ಹೈದ್ರಾಬಾದ್, ಕೊಯಮತ್ತೂರು ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣದ ಚಿತ್ರಮಂದಿರಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ತಮಿಳಿನ ಅತ್ಯುತ್ತಮ ಥ್ರಿಲ್ಲರ್ ಎಂಬ ಖ್ಯಾತಿಗೂ ಪಾತ್ರವಾಗಿರುವ ಪೋರ್ ತೋಝಿಲ್ ಸಿನಿಮಾಗೆ ಯುವ ಪ್ರತಿಭೆ ವಿಘ್ನೇಶ್ ರಾಜ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದ್ದು, E4 ಎಕ್ಸ್ ಪೆರಿಮೆಂಟ್ಸ್ ಮತ್ತು ಎಪ್ರಿಯಸ್ ಸ್ಟುಡಿಯೋ ಸಹಯೋಗದಲ್ಲಿ ಅಪ್ಲಾಸ್ ಎಂಟರ್ ಟೈನ್ಮೆಂಟ್ ಚಿತ್ರ ನಿರ್ಮಾಣ ಮಾಡಿದೆ. ಅಶೋಕ್ ಸೆಲ್ವನ್ ಸಿನಿ ಕರಿಯರ್ ನ ಅತ್ಯುತ್ತಮ ಚಿತ್ರ ಇದಾಗಿದ್ದು, ನಿಖಿಲಾ ವಿಮಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ