Connect with us

Featured

ಭಾರತದಲ್ಲೇ ನನ್ನ ನಿವೃತ್ತಿ! – ತನ್ನ ಮನದಾಳ ಹಂಚಿಕೊಂಡ ಆಸಿಸ್ ದಿಗ್ಗಜ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement
Puradamma

ಭಾರತದಲ್ಲೇ ನನ್ನ ನಿವೃತ್ತಿಯಾಗಬೇಕು. ಇದು ನನ್ನ ಬಹು ದಿನಗಳ ಆಸೆ. ಹೀಗಂತ ಅಂತರಾಷ್ಟ್ರೀಯ ಕ್ರಿಕೆಟಿಗನೊಬ್ಬ ಹೇಳಿಕೊಂಡಿದ್ದಾನೆ. ಅರೇ ಅದೇನಪ್ಪಾ, ಆ ಆಟಗಾರ ಯಾವ ದೇಶದವನು ಅಂತೀರಾ. ಆತ ಯಾವುದೋ ಸಾಮಾನ್ಯ ತಂಡದ ಪ್ಲೇಯರ್ ಅಲ್ಲ. ಬದಲಾಗಿ ಕ್ರಿಕೆಟ್ ಲೋಕದ ಬಲಿಷ್ಠ ತಂಡವೊಂದರ ನಾಯಕ.

ಯೆಸ್, ಆಸ್ಟ್ರೇಲಿಯಾ ಏಕದಿನ ಮತ್ತು ಟಿ20 ತಂಡದ ನಾಯಕ ಆ್ಯರೋನ್ ಫಿಂಚ್ ತನ್ನ ನಿವೃತ್ತಿ ಏನಿದ್ರೂ ಭಾರತದಲ್ಲೇ ಅಂತ ತಿಳಿಸಿದ್ದಾರೆ. 2023ರಲ್ಲಿ ಭಾರತ ಆತಿಥ್ಯದಲ್ಲಿ ನಡೆಯಲಿರುವ ಒಡಿಐ ವಿಶ್ವಕಪ್‌ ಟೂರ್ನಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಾಗಿ ಆ್ಯರೋನ್ ಫಿಂಚ್ ತಿಳಿಸಿದ್ದಾರೆ.

ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿಯೇ ನನ್ನ ವೃತ್ತಿ ಬದುಕಿನ ಕೊನೆಯ ಅಧ್ಯಾಯ. ಅಲ್ಲಿಯವರೆಗು ಆಡಬೇಕು ಎಂಬುದಷ್ಟೇ ನನ್ನ ಗುರಿಯಾಗಿದೆ. ಅದಕ್ಕೆ ಬದ್ಧನಾಗಿದ್ದೇನೆ, ಎಂದು ಸನ್‌ ರೇಡಿಯೋ ವಾಹಿನಿಗೆ ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ಈ ಬಲಗೈ ಬ್ಯಾಟ್ಸ್‌ಮನ್‌ ಹೇಳಿಕೊಂಡಿದ್ದಾರೆ.

ಈಗ ನನಗೆ 33 ವರ್ಷ, 2023ರ ವಿಶ್ವಕಪ್‌ವೇಳೆಗೆ ನನಗೆ 36 ವರ್ಷ ವಯಸ್ಸಾಗಿರುತ್ತದೆ. ಅದು ನಿವೃತ್ತಿಗೆ ಸೂಕ್ತ ಸಮಯ ಎಂದಿರುವ ಆ್ಯರೋನ್ ಫಿಂಚ್, ವಿಶ್ವಕಪ್‌ ಮತ್ತು ಭಾರತಕ್ಕಿಂತ ಕ್ರಿಕೆಟ್‌ ಪ್ರೀತಿಸೋ ರಾಷ್ಟ್ರ ಎರಡು ಒಳ್ಳೆಯದ್ದೇ ನಿವೃತ್ತಿಗೆ ಅಂದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ