Connect with us

ಬೆಂಗಳೂರು

ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್‌ಐಆರ್ !

ಬಳ್ಳಾರಿ: ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿ ಶ್ರೀನಿವಾಸ್‌ ರಂಗ ರೆಡ್ಡಿ ಎಂಬುವವರು 2024ರ ಜ.8ರಂದು ಗಾಂಧಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಸಂಜ್ಞೆಯ (ಎನ್‌ಎ– ನಾನ್‌ ಕಾಗ್ನಿಸೆಬಲ್‌) ಪ್ರಕರಣ (ಸಂಖ್ಯೆ 02/2024) ದಾಖಲಿದ್ದ ಪೊಲೀಸರು, ತನಿಖೆಗೆ ಅನುಮತಿ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವನ್ನು ಕೋರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಇತ್ತೀಚೆಗೆ ಆದೇಶಿಸಿತ್ತು.

ನ್ಯಾಯಾಲಯದ ಆದೇಶದ ಮೇರೆಗೆ ಮಾ.7ರಂದು ಪ್ರಜಾ ಪ್ರತಿನಿಧಿ ಕಾಯ್ದೆ– 1951, 1988ರ ಸೆಕ್ಷನ್‌ 125 (ಎ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮಿ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅಫಿಡವಿಟ್‌ನಲ್ಲಿ ಅವರು ತಮ್ಮ ವಾಹನಗಳ ಮತ್ತು ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ