Featured
ಬಾರಮುಲ್ಲಾ ಎನ್ಕೌಂಟರ್: 5 ವೀರ ಯೋಧರು ಹುತಾತ್ಮ: ಲಷ್ಕರ್ ಕಮಾಂಡರ್ ಮುಖ್ಯಸ್ಥ ಸೇರಿ ಮೂವರ ಮಟಾಷ್
ರೈಸಿಂಗ್ ಕನ್ನಡ :
ಜಮ್ಮು ಕಾಶ್ಮೀರ:
ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 5ಕ್ಕೆ ಏರಿದೆ.
ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಿನ್ನೆ ಬಾರಮುಲ್ಲಾದಲ್ಲಿ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ವಿಶೇಷ ಅಧಿಕಾರಿ ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಸಾವನಪ್ಪಿದರು.
ಹುತಾತ್ಮ ಜವಾನರಲ್ಲಿ ಇಬ್ಬರಾದ ಚಾಲಕ ಖುರ್ಷೀದ್ ಮತ್ತು ಪೇದೆ ಲವ್ ಕುಶ್ ಬಿಹಾರ ಮೂಲದವರಾಗಿದ್ದರು. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಲಷ್ಕರ್-ಈ-ತೊಯ್ಬಾ ಕಮಾಂಡರ್ ಸಜ್ಜಾದ್ ಅಲಿಯಾಸ್ ಹೈದರ್ ಸೇರಿದಂತೆ ಮೂವರು ಉಗ್ರರನ್ನ ಕೊಂದು ಹಾಕಲಾಗಿದೆ.
ಸದ್ಯ ಭದ್ರತೆ ಪಡೆಗಳು ಕಾರ್ಯಾಚರಣೆ ಮುಂದುವರೆದಿದೆ. ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದು ಉಗ್ರರನ್ನ ಸದೆಬಡಿಯಲು ಕಾರ್ಯಾಚರಣೆಯಲ್ಲಿ ನಿರತವಾಗಿದೆ ಎಂದು ಸಿಆರ್ಪಿಎಫ್ ವಿಶೇಷ ಮಹಾ ನಿರ್ದೇಶಕ ಝಲ್ಫಿಕರ್ ಹಸನ್ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?