Featured
ಅ.29ರಿಂದ ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಭೀಮಸೇನಾ ನಳಮಹಾರಾಜ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಅಮೆಜಾನ್ ಪ್ರೈಮ್ ವಿಡಿಯೊ ಭೀಮಸೇನ ನಳಮಹಾರಾಜದ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದೆ.
ಕಾರ್ತಿಕ್ ಸರಗೂರ್ ನಿರ್ದೇಶಿಸಿರುವ ಭೀಮಸೇನ ನಳಮಹಾರಾಜ ಕೌಟುಂಬಿಕ ಮನರಂಜಿಸುವ ನಾಟಕ ಅಕ್ಟೋಬರ್ 29ರಿಂದ ಅಮೇಜಾನ್ ಪ್ರೈಮ್ ವಿಡಿಯೊದಲ್ಲಿ ವೀಕ್ಷಣೆಗೆ ಸಿದ್ದವಿದೆ.

ಒಗ್ಗಟಿನ ಭಾವನೆ, ರಕ್ತ ಸಂಬಂಧದ ಅಳಿಸಲಾಗದ ಬಂಧವನ್ನ ತಿಳಿಸುತ್ತದೆ. ಅರವಿಂದ್ ಅಯ್ಯರ್, ಆರೋಹಿ ನಾರಾಯಣ್, ಪ್ರಿಯಾಂಕಾ ತಿಮ್ಮೇಶ್,ಅಚ್ಯುತ್ ಕುಮಾರ್ ಮತ್ತು ಆದ್ಯಾ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ.
ಪುಷ್ಕರ್ ಮಲ್ಲಿಕಾರ್ಜು, ರಕ್ಷಿತ್ ಶೆಟ್ಟಿ, ಹೇಮಂತ್ ಎಂ. ರಾವ್ ನಿರ್ಮಿಸಿದ್ದಾರೆ.
ಹಬ್ಬದ ಈ ಶುಭ ಸಂದರ್ಭದಲ್ಲಿ ಭಾರತ ಸೇರಿದಂತೆ 200 ದೇಶಗಳಲ್ಲಿ ಮತ್ತು ಪ್ರಾಂತ್ಯಗಳಲ್ಲಿ ಅಮೆಜಾನ್ ಪ್ರೈಮ್ ವಿಡಿಯೊ ಮೂಲಕ ವೀಕ್ಷಿಸಬಹುದಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?