ರೈಸಿಂಗ್ ಕನ್ನಡ :
ಯಾದಗಿರಿ :
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಭಾರೀ ಹಾನಿಯಾಗಿದೆ.ಯಾದಗಿರಿಯ ಕೊಳ್ಳೂರು ಸೇತುವೆ ಮುಳುಗಡೆಯ ಭೀತಿಯಲ್ಲಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ಯಾದಗಿರಿ ರಾಯಚೂರು ಸಂಪರ್ಕ ಸೇತುವೆಯಾಗಿದೆ. ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಕೊಳ್ಳೂರು ಬ್ರಿಡ್ಜ್ ಮುಳುಗಡೆ ಹಂತದಲ್ಲಿದೆ.
ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಇದಾಗಿದೆ. ರಾತ್ರಿ ವೇಳೆ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿ ಬಿಡುವ ಸಾಧ್ಯತೆ ಇದೆ.
ಈಗಾಗಲ್ಲೇ ಜಿಲ್ಲೆಯ ನಾರಾಯಣಪುರ ಜಲಾಶಯ ಭರ್ತಿಯಾಗಿದೆ. ಕೃಷ್ಣ ನದಿಗೆ 1 ಲಕ್ಷ 85 ಸಾವಿರ ಕ್ಯೂಸೆಕ್ಸ್ ನೀರನ್ನ ಬಿಡುಗಡೆ ಮಾಡಲಾಗಿದೆ.ಇನ್ನು ಲಿಂಗಸೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?