Connect with us

Featured

ಕೃಷ್ಣ ತೀರದಲ್ಲಿ ಪ್ರವಾಹ ಭೀತಿ: ನದಿಯತ್ತ ತೆರೆಳದಂತೆ ಡಂಗೂರ ಸಾರಿ ಜನರಲ್ಲಿ ಜಾಗೃತಿ

ರೈಸಿಂಗ್ ಕನ್ನಡ :

Puranik Aston

ಯಾದಗಿರಿ:


ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವ ಕಾರಣ ಉತ್ತರ ಕರ್ನಾಟಕದ ನದಿಗಳು ಉಕ್ಕಿ ಹರಿಯುವಂತೆ ಮಾಡಿದ್ದು ಯಾದಗಿರಿ ಜಿಲ್ಲೆ ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.


ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರದ ಜಲಾಶಯದಿಂದ 2 ಲಕ್ಷ 20 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶಹಪುರ, ಸುರಪುರ, ವಡಗೇರಾ ವ್ಯಾಪ್ತಿಯ ಕೃಷ್ಣಾ ನದಿ ತೀರಿದಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ.

ಅಧಿಕಾರಿಗಳ ತಂಡ

ಕೃಷ್ಣ ತೀರದಲ್ಲಿ ಪ್ರವಾಹ ಭೀತಿ ಇರುವುದರಿಂದ ಡಂಗೂರ ಸಾರಿ ಗ್ರಾಮಸ್ಥರಲ್ಲಿ ತಾಲೂಕು ಆಡಳಿತ ಜಾಗೃತಿ ಮೂಡಿಸಿದೆ. ಜಾನುವಾರು ತೆಗೆದುಕೊಂಡು ನದಿ ತೀರಕ್ಕೆ ತೆರಳದಂತೆ ಜನರಲ್ಲಿ ಸೂಚಿಸಲಾಗಿದೆ.

Puranik Full

ನದಿಯಲ್ಲಿನ ಪಂಪ್ ಸೆಟ್ ಎತ್ತಲು ತೆಗೆದಂತೆ ಎಚ್ಚರಿಕೆ ನೀಡಲಾಗಿದೆ. ವಿವಿಧೆಡೆ ಅಧಿಕಾರಿಗಳ ತಂಡ, ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದೆ.ವಡಗೇರಾ ತಹಶೀಲ್ದಾರ್ ಸುರೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್ ದೇವಿಕಾ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟಿದ್ದು ಮುಂಜಾಗೃತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ