Connect with us

Featured

ಕೃಷ್ಣಾ ನದಿ ಪ್ರವಾಹ ಹೆಚ್ಚಳ ಸಾಧ್ಯತೆ: ಸಂಭಾವ್ಯ ಪ್ರವಾಹ ಎದುರಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಸೂಚನೆ

ರೈಸಿಂಗ್ ಕನ್ನಡ : 

Puranik Aston

ಚಿಕ್ಕೋಡಿ:

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಆರಂಭವಾದ ಹಿನ್ನೆಲೆ ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗುವ ಸಾಧ್ಯತೆ ಕಂಡು ಬರುತ್ತಿದೆ.

ಕಳೆದ ಎರಡು ದಿನದಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ‌ ಅಂದ್ರೆ ಚಿಕ್ಕೋಡಿ ಭಾಗದಲ್ಲಿ ಮಳೆರಾಯನ ಅರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಕೃಷ್ಣ ನದಿ ಒಳ ಹರಿವು ಹೆಚ್ಚಳವಾಗಿದೆ. ಅಲ್ಲದೇ ಕೃಷ್ಣಾ ನದಿ ದಡದ ಭಾಗದಲ್ಲಿ ಈಗಾಗಲೇ ಹೈ  ಅಲರ್ಟ ಕೂಡಾ ಘೋಷಣೆ ಮಾಡಲಾಗಿದೆ. ಇನ್ನೂ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ೫ ಸೇತುವೆಗಳು ಮುಳುಗಡೆಯಾಗಿದ್ದು ನದಿ ದಡದ ಜನರು ಮತ್ತೆ ಆತಂಕ ಎದುರಿಸುವಂತಾಗಿದೆ.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಪ್ರವಾಹ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ಸ್​ಗೂ  ಹೆಚ್ಚಿನ ನೀರು ಹರಿದು ಬರುತ್ತಿದೆ.

ಅಷ್ಟೇ ಅಲ್ಲದೇ  ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ.

Advertisement

ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.‌ ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಇನ್ನೂ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.

Puranik Full

ಇನ್ನೂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ದಿನದ 24 ಗಂಟೆ ಕೆಲಸ ಮಾಡಲು ಸೂಚಿಸಲಾಗಿದ್ದು, ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂಭಾವ್ಯ ಪ್ರವಾಹ ಎದುರಿಸಲು ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆ. ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರವಾಹ ಎದುರಿಸಲು ಸನ್ನದ್ಧವಾಗಿರಲು ಸೂಚಿಸಲಾಗಿದೆ. ಜನರು ಜಿಲ್ಲಾಡಳಿತದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ