Connect with us

Featured

ಜನರೇ ನನಗೆ ಹೈಕಮಾಂಡ್​ : ಬೈ ಎಲೆಕ್ಷನ್​​ನಲ್ಲಿ ಯಾರಿಗೆ ಸಪೋರ್ಟ್​​..? ಸುಮಲತಾ ಹೆಜ್ಜೆ ನಿಗೂಢ

ಮಂಡ್ಯ : ರಾಜ್ಯದಲ್ಲೂ ಬೈ ಎಲೆಕ್ಷನ್​​ಗೆ ದಿನಗಣನೆ ಶುರುವಾಗಿದೆ. ಲೋಕಸಭಾ ಚುನಾವಣೆ ವೇಳೆ ಇಡಿ ದೇಶದ ಗಮನ ಸೆಳೆದಿದ್ದ ಮಂಡ್ಯ, ಈಗಲೂ ಎಲ್ಲರ ಕುತೂಹಲವನ್ನ ಸೆಳೆದಿದೆ. ಅದಕ್ಕೆ ಕಾರಣ, ಮಂಡ್ಯದ ಕೆ.ಆರ್.ಪೇಟೆ ಬೈ ಎಲೆಕ್ಷನ್. ಕೆ.ಆರ್​. ಪೇಟೆ ಬೈ ಎಲೆಕ್ಷನ್​​ನಲ್ಲಿ ಸಂಸದೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ಕೊಡ್ತಾರೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

ಇದೇ ವಿಚಾರವಾಗಿ ಮಾತ್ನಾಡಿರೋ ಸುಮಲತಾ, ನನ್ನನ್ನು ಇನ್ನೂ ಯಾರು ಭೇಟಿ ಮಾಡಿ ಬೆಂಬಲ ಕೇಳಿಲ್ಲ. ಇನ್ನು ಸಮಯ ಇದೆ. ಸುಪ್ರೀಂಕೋರ್ಟ್ ನಲ್ಲಿ ತೀರ್ಪು ಬರಬೇಕಿದೆ. ಯಾವುದು ಸೂಕ್ತ ನಿರ್ಧಾರ ಎಂಬುದನ್ನು ಜನ ಹೇಳಬೇಕು. ನಾನು ತೀರ್ಮಾನ ತೆಗೆದುಕೊಳ್ಳುವುದಲ್ಲ ಎಂದಿದ್ದಾರೆ. ಅಲ್ಲದೆ, ನನಗೆ ಗೌರವ, ಸ್ಥಾನ ಮಾನ ಕೊಟ್ಪಿದ್ದು ಜನ. ನನಗೆ ಹೈಕಮಾಂಡ್ ಇಲ್ಲ. ನಾನೇ ಹೈಕಮಾಂಡ್, ಜನರೇ ನನ್ನ ಹೈಕಮಾಂಡ್. ನಾನು ಯಾರನ್ನೂ ಕೇಳಬೇಕಿಲ್ಲ. ಜನರೇ ಬಂದು ಹೇಳ್ತಾರೆ. ಆಗಲೇ ಜನ ಏನ್ ಇಷ್ಟ ಪಡುತ್ತಿದ್ದಾರೆಂದು ಗೊತ್ತಾಗುತ್ತೆ. ನಾನು ಪಕ್ಷೇತರಳು, ಬೆಂಬಲ ಕೊಡಲೇಬೇಕು ಅಂತ ಬಲವಂತ ಇಲ್ಲ. ಯಾರೂ ಬಲವಂತ ಮಾಡಲು ಆಗಲ್ಲ ಎಂದು ಸ್ಪಷ್ಟನೆ ನೀಡಿದ್ರು.

ನಾನು ತಟಸ್ಥವಾಗಿಯೂ ಇರಬಹುದು. ಬೆಂಬಲ ಕೊಡುವ ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದ್ರು. ಈ ಮೂಲಕ ವಿವಾದ ಆಗುವುದಾದರೆ ತಟಸ್ಥ ನಿಲುವು ತಾಳುವ ಸುಳಿವು ನೀಡಿದ್ರು ಸಂಸದೆ ಸುಮಲತಾ.

ಸುಮಲತಾ ನಿರ್ಧಾರದ ಮೇಲೆ ಕಾಂಗ್ರೆಸ್​​ ಹಾಗೂ ಬಿಜೆಪಿ ಅಭ್ಯರ್ಥಿಯ ಭವಿಷ್ಯ ನಿಂತಿದೆ ಅನ್ನೋ ಚರ್ಚೆ ಆಗ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ