Connect with us

ಕ್ರೀಡೆ

ರಾಹುಲ್ ಬೆನ್ನಿಗೆ ನಿಂತ ಮಾಜಿ ಕೋಚ್

IPL 2024: ಲಕ್ನೋ ತಂಡದ ಮಾಜಿ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತಿದ್ದಾರೆ. ಗೌತಮ್ ಗಂಭೀರ್ ಮಾಜಿ ತಂಡದ ಮಾಲೀಕನ ಹೆಸರನ್ನುನ ತೆಗೆದುಕೊಳ್ಳದೆ ಹಾಲಿ ತಂಡದ ಮಾಲೀಕ ಶಾರುಖ್ ಖಾನ್ ಅವರನ್ನು ಉದಾಹರಣೆ ನೀಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಮೇ 8 ರಂದು ನಡೆದ ಸನ್​ರೈಸರ್ಸ್​ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ (SRH vs LSG) ತಂಡ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿತ್ತು. ಲಕ್ನೋ ನೀಡಿದ್ದ 165 ರನ್​ಗಳ ಗುರಿಯನ್ನು ಹೈದರಾಬಾದ್‌ ತಂಡ 9.4 ಓವರ್​ಗಳಲ್ಲಿ ಬೆನ್ನಟ್ಟಿತ್ತು.

ಹೀನಾಯ ಸೋಲಿನ ಬಳಿಕ ತಾಳ್ಮೆ ಕಳೆದುಕೊಂಡಿದ್ದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ (Sanjiv Goenka) ಲಕ್ನೋ ನಾಯಕ ಕೆಎಲ್ ರಾಹುಲ್ (KL Rahul) ಮೇಲೆ ಎಲ್ಲರೆದುರೆ ಹರಿಹಾಯ್ದಿದ್ದರು. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಆ ಬಳಿಕ ಎಲ್ಲರೂ ಸಂಜೀವ್ ಗೋಯೆಂಕಾ ಅವರ ನಡೆಯನ್ನು ಟೀಕಿಸಿದ್ದರು. ಇದೀಗ ಟೀಂ ಇಂಡಿಯಾ ಆಟಗಾರರು ಕೂಡ ಈ ವಿಚಾರದಲ್ಲಿ ಸಂಜೀವ್ ಗೋಯೆಂಕಾ ಅವರನ್ನು ಟೀಕಿಸಲು ಆರಂಭಿಸಿದ್ದಾರೆ.

ಮೊದಲಿಗೆ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ, ಎಲ್ಲರ ಮುಂದೆ ಈ ರೀತಿ ಮಾತನಾಡುವುದು ನಾಚಿಕೆಗೇಡಿನ ಸಂಗತಿ, ಡ್ರೆಸ್ಸಿಂಗ್ ರೂಮ್‌ನಲ್ಲೇ ಇದೆಲ್ಲಾ ನಡೆಯಬೇಕು ಎಂದಿದ್ದರು. ಇದೀಗ ಲಕ್ನೋ ತಂಡದ ಮಾಜಿ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತಿದ್ದಾರೆ.

Advertisement

ಗೌತಮ್ ಗಂಭೀರ್ ಮಾಜಿ ತಂಡದ ಮಾಲೀಕನ ಹೆಸರನ್ನುನ ತೆಗೆದುಕೊಳ್ಳದೆ ಹಾಲಿ ತಂಡದ ಮಾಲೀಕ ಶಾರುಖ್ ಖಾನ್ ಅವರನ್ನು ಉದಾಹರಣೆ ನೀಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ