Connect with us

ಕ್ರೀಡೆ

‘ಧೋನಿಗೆ ನಾಲ್ಕು ಲಕ್ಷ ಡಾಲರ್.. ಶೇನ್ ವಾರ್ನ್ ಗಳಿಸಿದ್ದೆಷ್ಟು’

ಜಗತ್ತಿನ ಪ್ರಖ್ಯಾತ ಬಿಡ್ಡರ್ ರಿಚರ್ಡ್ ಮೆಡ್ಲೆ ಐಪಿಎಲ್ ಜೊತೆಗೆ ವಿಶೇಷ ನಂಟು ಹೊಂದಿದ್ದಾರೆ. 2008ರಲ್ಲಿ ಮೊಟ್ಟ ಮೊದಲ ಬಾರಿಗೆ ನಡೆದಿದ್ದ ಹರಾಜನ್ನು ನಡೆಸಿಕೊಟ್ಟವರು ಸಹ ಇವರೇ. 2018ರಲ್ಲಿ ಇವರ ಸ್ಥಾನಕ್ಕೆ ಹ್ಯೂ ಎಡಿಮಿಡಿಸ್ ನೇಮಕವಾಗಿತ್ತು. ಅಲ್ಲಿಯವರೆಗೆ ಅವರೇ ಹರಾಜು ಪ್ರಕ್ರಿಯೆ ನಡೆಸಿ ಕೊಡುತ್ತಿದ್ದರು.

ಐಪಿಎಲ್ ನ 16ನೇ ಆವೃತ್ತಿಯ ಸಂದರ್ಭದಲ್ಲಿ ಮೆಡ್ಲೆ ಹಳೆಯ ಫೋಟೋ ಹಂಚಿಕೊಂಡಿದ್ದು, ಅದರಲ್ಲಿ ಧೋನಿ, ಶೇನ್ ವಾರ್ನ್ ಗೆ ಇದ್ದ ಆರಂಭಿಕ ಬೆಲೆಯನ್ನು ನಮೂದಿಸಲಾಗಿದೆ. ಅಲ್ಲದೇ, ಸಾಮಾಜಿಕ ಜಾಲತಾಣದ ಬಳಕೆದಾರರು ಆಗ ನಡೆದಿದ್ದ ಹರಾಜಿನಲ್ಲಿ ಯಾವ ತಂಡಗಳು ಎಷ್ಟು ಹಣ ಕೊಟ್ಟು ಯಾವ ಆಟಗಾರರನ್ನು ಖರೀದಿಸಿದ್ದವು ಎಂದು ಊಹಿಸಿ ಎಂಬ ಮನವಿ ಮಾಡಿದ್ದರು.

ರಿಚರ್ಡ್ ಮೆಡ್ಲೆ ಹಂಚಿಕೊಂಡಿರುವ ಫೋಟೋದಲ್ಲಿ ಶೇನ್ ವಾರ್ನ್ ಗೆ ನಾಲ್ಕೂವರೆ ಲಕ್ಷ ಡಾಲರ್, ಧೋನಿಗೆ 4 ಲಕ್ಷ ಡಾಲರ್, ಆ್ಯಡಂ ಗಿಲ್ ಕ್ರಿಸ್ಟ್ಗೆ 3 ಲಕ್ಷ ಡಾಲರ್, ಶೋಯಬ್ ಅಖ್ತರ್, ಮಹೇಲಾ ಜಯವರ್ಧನೆ, ಮುತ್ತಯ್ಯ ಮರಳೀಧರನ್ ಗೆ ತಲಾ ಎರಡೂವರೆ ಲಕ್ಷ ಡಾಲರ್ ಆರಭಿಕ ಬೆಲೆಯನ್ನು ಐಪಿಎಲ್ ಸಮಿತಿ ನಿಗದಿ ಪಡಿಸಿತ್ತು. ಆಗ ನಡೆದಿದ್ದ ಹರಾಜು ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬರೋಬ್ಬರಿ 6 ಕೋಟಿ ರೂಪಾಯಿ ಅಥವಾ 15 ಲಕ್ಷ ಡಾಲರ್ ನೀಡಿ ಧೋನಿಯನ್ನ ಕೊಂಡು ಕೊಂಡಿತ್ತು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ