Connect with us

Featured

ಯಾದಗಿರಿಯ ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನಾಪತ್ತೆ

ರೈಸಿಂಗ್ ಕನ್ನಡ:

ಯಾದಗಿರಿ:

ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನಾಪತ್ತೆ‌ಯಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ನಡೆದಿದೆ. 

ಯಾದಗಿರಿಯ ನಗರದ ಅಮಾನ್ 16 ವರ್ಷ ಅಯಾನ್, 16 ವರ್ಷದ ರೆಹಮಾನ್ ಜೊತೆಗೆ ಕಲಬುರಗಿ ಮೂಲದ ರೆಹಮಾನ್ 15 ನಾಪತ್ತೆಯಾಗಿದ್ದಾರೆ. ಎಮ್ ಡಿ ಅಬ್ದುಲ್ ಎಂಬ ಬಾಲಕನನ್ನ ದಡದಲ್ಲಿ ನಿಲ್ಲಿಸಿ ನಾಲ್ವರು ನದಿಯಲ್ಲಿ ಇಳಿದಿದ್ದರು ಎನ್ನಲಾಗಿದೆ.

Advertisement

ನದಿ ಆಳ ಕಾಲು ಜಾರಿ ಪ್ರಪಾತಕ್ಕೆ ಜಾರಿ ನಾಪತ್ತೆಯಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿ ಎಮ್ ಅಬ್ದುಲ್ ಹೇಳಿದ್ರು.. ವಿಷ್ಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಡಿಸಿ ರಾಗಪ್ರಿಯಾ ಆರ್, ಎಸ್ ಪಿ ಋಷಿಕೇಶ್ ಸೋನವಣೆ, ಎಡಿಸಿ ಪ್ರಕಾಶ್ ಸಿಂಗ್ ರಾಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಪರಿಶೀಲನೆ ನಡೆಸಿದ್ರು.

ನಂತರ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೀತಾದ್ರೂ ಬೆಳಕಿನ ಸಮಸ್ಯೆ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತವಾಯ್ತು. ಸದ್ಯ‌, ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು ನಾಳೆ ಬೆಳಗ್ಗೆ ಕಾರ್ಯಚರಣೆ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್ ರಾಗಪ್ರಿಯಾ ತಿಳಿಸಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ