Connect with us

Featured

ಕರ್ನಾಟಕ ಸಾಬೂನು,ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆ

ರೈಸಿಂಗ್ ಕನ್ನಡ:

ಬೆಂಗಳೂರು:

 ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾ ಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ದೇಶನದಂತೆ ಹಾಗೂ ಮೈಸೂರು ಸ್ಯಾಂಡಲ್ ಸೋಪ್ಸ್ (ಕೆಎಸ್& ಡಿಎಲ್)ಕರ್ನಾಟಕ ಸೋಪು ಮತ್ತು ಮಾರ್ಜಕ ನಿಯಮಿತ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರ ಸೂಚನೆ ಮೇರೆಗೆ 60 ಸಾವಿರ ಕಿಟ್ ಗಳನ್ನು ಪ್ಯಾಕಿಂಗ್ ಮಾಡಿ ಸರಬರಾಜು ಮಾಡಲಾಗಿದೆ.ಕಿಟ್ ಗಳನ್ನು 2 ಲಾರಿಗಳಲ್ಲಿ ಕಲಬುರಗಿ,ಯಾದಗಿರಿ,ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ.

Advertisement
ಸಂತ್ರಸ್ಥರಿಗೆ ಕಿಟ್​

ಗುರುವಾರ ಸಂಜೆ ಕಿಟ್ ಗಳನ್ನು ಹೊತ್ತ ಲಾರಿಗಳು ಕಲಬುರಗಿ,ಯಾದಗಿರಿ ಹಾಗೂ ಬೀದರನತ್ತ ತೆರಳಿದವು. ಗುರುವಾರ ಮಧ್ನಾಹ್ನದ ವೇಳೆಗೆ ಕಿಟ್ ಗಳನ್ನು ಆಯಾಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಗಳು ಸಂತ್ರಸ್ಥರ ಕುಟುಂಬಗಳಿಗೆ ಶುಚಿ ಕಿಟ್ ಗಳನ್ನು ವಿತರಣೆ ಮಾಡಲಿದ್ದಾರೆ.

 ಶುಚಿ ಕಿಟ್​ನಲ್ಲಿ ಒಂದು ಮೈಸೂರು ಸ್ಯಾಂಡಲ್ ಸೋಪ್,ಎರಡು ಡಿಟರ್ಜೆಂಟ್ ಸೋಪ್ (ಬಟ್ಟೆ ತೊಳೆ ಯುವ ಸೋಪ್),50 ಎಂಎಲ್ ಕೊಬ್ಬರಿ ಎಣ್ಣೆ,ಪೇಸ್ಟ್ ಮತ್ತು ಒಂದು ಬ್ರಷ್ ಒಳಗೊಂಡಿದೆ.ಶುಚಿ ಕಿಟ್ ಮೊತ್ತ 98 ರೂ.ಗಳಾಗಿದ್ದು ಅಂದಾಜು 60 ಲಕ್ಷರೂ ಮೊತ್ತದ ಕಿಟ್ ಗಳನ್ನು ಪೂರೈಕೆ ಮಾಡಲಾಗಿದೆ.

ನೆರೆ ಮತ್ತು ಅತಿವೃಷ್ಠಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ಪೂರೈಕೆ ಮಾಡಲಾಗಿದೆ.ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ದಿನ ನಿತ್ಯದ ಬಳಕೆಗೆ ಅಗತ್ಯವಾದ ಡಿಟರ್ಜೆಂಟ್,ಸಾಂಕ್ರಾಮಿಕ ರೋಗ ನಿಯಂತ್ರಕ ಪೌಡರ್ ಗಳು,ಕ್ಲೀನಿಂಗ್ ಹಾಗೂ ಸ್ಯಾನಿಟೈಸರ್ ,ಇತರೆ ವಸ್ತುಗಳನ್ನು ಸರಬರಾಜು ಮಾಡಲು ಕೆಎಸ್ ಡಿಎಲ್ ಸಿದ್ದವಿದೆ ಎಂದು ನಿಗದಮ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಭರವಸೆ ನೀಡಿದ್ದಾರೆ.

ಗುರುವಾರ ಸಂಜೆ ಎರಡು ಲಾರಿಗಳಲ್ಲಿ 8 ಸಾವಿರ ಬಾಕ್ಸ್ ಗಳಿಗೆ ಶುಚಿ ಕಿಟ್ ಗಳನ್ನು ಪ್ಯಾಕಿಂಗ್ ಮಾಡಿದ ಲಾರಿಗಳು ಕಲಬುರಗಿ ಹಾಗೂ ಬೀದರ್ ನತ್ತ ಪ್ರಯಾಣ ಬೆಳೆಸಿವೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ