Connect with us

Featured

ದಾವಣಗೆರೆ ಕೆಎಸ್ಆರ್​ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ

ರೈಸಿಂಗ್​ ಕನ್ನಡ:

ದಾವಣಗೆರೆ:

ಕೋವಿಡ್ 19 ಹಿನ್ನೆಲೆ ಸುಕ್ಷತಾ ದೃಷ್ಟಿಯಿಂದ ದಾವಣಗೆರೆ  ಕೆ. ಎಸ್. ಆರ್. ಟಿಸಿ ವಿಭಾಗದ ಕಂಡಕ್ಟರ್, ಚಾಲಕರು ಹಾಗೂ ತಾಂತ್ರಿಕ ವರ್ಗದ ಸಿಬ್ಬಂದಿಗಳಿಗೆ ಉಚಿತ ಎನ್ – 95 ಮಾಸ್ಕ್ ವಿತರಣೆ ಮಾಡಲಾಯಿತು.

ಜೆಡಿಎಸ್ ಯುವ ಮುಖಂಡ ಶ್ರೀಧರ್  ಪಾಟೀಲ್ ಅವರ ಅಭಿಮಾನಿ ಬಳಗದಿಂದ ಸುಮಾರು 200 ಸಿಬ್ಬಂದಿಗೆ ಉತ್ತಮ ಗುಣ ಮಟ್ಟದ ಮಾಸ್ಕ್ ನೀಡಲಾಯಿತು.

Advertisement

 ಈ ವೇಳೆ ಮಾತನಾಡಿದ ಶ್ರೀಧರ್ ಪಾಟೀಲ್ ಕೆ.ಎಸ್.ಆರ್.ಟಿ.ಸಿ ಎಲ್ಲಾ ಸಿಬ್ಬಂದಿ ವರ್ಗ ಕೊರೊನಾ ವಾರಿಯರ್ಸ್ ನಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆ ನಿಜಕ್ಕೂ ಶ್ಲಾಘನೀಯ ಎಂದರು. ಬಸ್ನಲ್ಲಿ ಕಾರ್ಯನಿರ್ವಹಿಸುವಾಗ ಆರೋಗ್ಯ ದೃಷ್ಟಿಯಿಂದ ಎಲ್ಲಾ ಸಿಬ್ಬಂದಿಗಳು ಸಹ ಸುರಕ್ಷತಾ ಕ್ರಮ ಅನುಸರಿಸಿ ತಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಅಭಿಮಾನಿ ಬಳಗದಿಂದ ಅಳಿಲು ಸೇವೆ ಮಾಡಲಾಗುತ್ತಿದೆ.

 ಮುಂದಿನ ದಿನಗಳಲ್ಲಿ ಕೆ ಎಸ್ ಆರ್ ಟಿ ಸಿ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ವಿತರಣೆ ಮಾಡುತ್ತೇವೆ ಎಂದರು. ಬಳಿಕ ಮಾತನಾಡಿದ ದಾವಣಗೆರೆ ಕೆ ಎಸ್ ಆರ್ ಟಿಸಿ ವಿಭಾಗದ ಡಿಸಿ ಸಿದ್ದೇಶ್ವರ ಅವರು ಇಲಾಖೆವತಿಯಿಂದ ಸಿಬ್ಬಂದಿ ವರ್ಗಕ್ಕೆ ಕೋವಿಡ್ 19 ನಿಯಮಾನುಸಾರ ಅಗತ್ಯ ಸುರಕ್ಷತೆಗೆ ಮಾಸ್ಕ್ ಸ್ಯಾನಿಟೇಸರ್ ನೀಡಲಾಗುತ್ತಿದೆ.

ನಮ್ಮ ಇಲಾಖೆ ಸಿಬ್ಬಂದಿ ಕೋವಿಡ್ ಹಿನ್ನೆಲೆ ಕಷ್ಟದ ಸಮಯದಲ್ಲಿ ಭಯಪಡದೇ ಜಾಗೃತರಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀಧರ್ ಪಾಟೀಲ್ ಅವರು ನಮ್ಮ ಸಿಬ್ಬಂದಿಗೆ ಉತ್ತಮ ಗುಣ ಮಟ್ಟ ಮಾಸ್ಕ್ ವಿತರಣೆ ಮಾಡಿದ್ದು ಶ್ಲಾಘನೀಯ ಎಂದರು. ಬಳಿಕ ಮಾತಾಡಿದ ಡಿಫೋ ಮ್ಯಾನೇಜರ್  ನೀತಾ ಮಂಜುನಾಥ್  ಕೊರೊನಾ ಸಂದರ್ಭದ ಸಾರ್ವಜನಿಕರೊಂದಿಗೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಇಲಾಖೆ ವತಿಯಿಂದಲೂ ಎಲ್ಲಾ ಸಿಬ್ಬಂದಿಗೆ ಪ್ರತಿ ತಿಂಗಳು 2 ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಗುತ್ತದೆ.

ಪ್ರಯಾಣಿಕರು ಸಹ ಕೋವಿಡ್ ನಿಯಮ ಪಾಲನೆ ಮಾಡಿ ನಮ್ಮ ಸಿಬ್ಬಂದಿಗೆ ಸಹಕಾರ ನೀಡಬೇಕು. ಸರ್ಕಾರದ ಆದೇಶದಂತೆ ಮಾಸ್ಕ್ ಇಲ್ಲದೆ ಪ್ರಯಾಣಿಸುವಂತವರಿಗೆ ಬಸ್ನಲ್ಲಿ ಅವಕಾಶ ನೀಡಬಾರದೆಂದು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಈ ಹಿನ್ನೆಲೆ ಎಲ್ಲಾರೂ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ