Featured
ಕೊರೊನಾ ಮಧ್ಯೆ ಫ್ರೆಂಚ್ ಓಪನ್ ಟೆನಿಸ್ – ಜುಲೈ 8ರಿಂದ ಟಿಕೆಟ್ ಸೇಲ್
ರೈಸಿಂಗ್ ಕನ್ನಡ ವೆಬ್ಡೆಸ್ಕ್:
ಕೊರೊನಾ ಭೀತಿ ಇರುವ ಹಿನ್ನೆಲೆಯಲ್ಲಿ ಮುಂಬರುವ ಪ್ರತಿಷ್ಠಿತ ಫ್ರೆಂಚ್ ಟೂರ್ನಿ ನಡೆಯಲಿದ್ದು ಶೇ. 60ರಷ್ಟು ಪ್ರೇಕ್ಷಕರಿಗೆ ಅವಕಾಶ ಕೊಡುವುದಾಗಿ ಟೂರ್ನಿ ಆಯೋಜಕರು ಹೇಳಿದ್ದಾರೆ.
ಟೆನ್ನಿಸ್ ಟೂರ್ನಿಗಳ ಪೈಕಿ ಪ್ರತಿಷ್ಠಿತ ಟೂರ್ನಿ ಎನಿಸಿಕೊಂಡಿರುವ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿ ಸೆಪ್ಟೆಂಬರ್ನಲ್ಲಿ ಪ್ಯಾರಿಸ್ನಲ್ಲಿ ನಡೆಯಲಿದೆ.ಜವಾಬ್ದಾರಿಯುತ ಸಂಸ್ಥೆಯಾಗಿ ಕಡಿಮೆ ವೀಕ್ಷಕರೊಂದಿಗೆ ಟೂರ್ನಿ ಆಯೋಜಿಸಿದ್ದೇವೆ ಎಂದು ಫ್ರೆಂಚ್ ಟೆನ್ನಿಸ್ ಫೆಡರೇಶನ್ (FFT) ಹೇಳಿದೆ.
ಇದೇ ತಿಂಗಳು ಜುಲೈ 9 ರಿಂದ ಜುಲೈ 16 ರವರೆಗೆ ಸಾರ್ವಜನಿಕರಿಗೆ ಟಿಕೆಟ್ ಖರೀದಿಸಲು ಅವಕಾಶ ನೀಡಲಾಗುವುದಾಗಿ ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?