Connect with us

Featured

ಫ್ರೆಂಚ್​​ ಬಿರಿಯಾನಿ ರೆಡಿ – ರುಚಿ ನೋಡಲು ಒಂದು ವಾರ ಕಾಯಿರಿ..!

ರೈಸಿಂಗ್​ ಕನ್ನಡ :

ಸಿನಿಮಾ ಡೆಸ್ಕ್ :

Advertisement

ಬಹು ನಿರೀಕ್ಷಿತ ಕನ್ನಡದ ಫ್ರೆಂಚ್‌ ಬಿರಿಯಾನಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಗುರುದತ್‌ ಎ ತಲ್ವಾರ್‌ ನಿರ್ಮಾಣದ ಈ ಚಿತ್ರಕ್ಕೆ ಪನ್ನಾಗಭರಣರವರ ನಿರ್ದೇಶನವಿದ್ದು, ಡ್ಯಾನಿಶ್‌ ಸೇಠ್‌, ಸಾಲ್‌ ಯೂಸುಫ್‌ ಪ್ರಮುಖ ಪಾತ್ರದಲ್ಲಿದ್ದಾರೆ.

ಫ್ರೆಂಚ್‌ ಬಿರಿಯಾನಿ ಚಿತ್ರ ಇದೇ ಜುಲೈ 24 ರಂದು ಅಮೆಜಾನ್‌ ಪ್ರೈಮ್‌ ವಿಡಿಯೋ ದಲ್ಲಿ ಬಿಡುಗಡೆಯಾಗಲಿದೆ.
ಡ್ರಾಮಾ, ಆ್ಯಕ್ಷನ್‌ ಮತ್ತು ಕಾಮಿಡಿ ಒಳಗೊಂಡಿರುವ ಈ ಚಿತ್ರದಲ್ಲಿ ಡ್ಯಾನಿಶ್ ಸೇಠ್, ಬೆಂಗಳೂರಿನ ಆಟೋ ರಿಕ್ಷಾ ಚಾಲಕ ಆಸ್ಗರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡುವ ಸೈಮನ್ ಪಾತ್ರದಲ್ಲಿ ಸಾಲ್ ಯೂಸುಫ್ ಅಭಿನಯಿಸಿದ್ದಾರೆ. ಕಳೆದುಹೋದ ಸಮಾರನ್ನ ಹುಡುಕುವಾಗ ಸೈಮನ್ ಮತ್ತು ಆಸ್ಗರ್ ಎರಡೂ ಪಾತ್ರಗಳು ಪರಿಚಯವಾಗಲಿದ್ದು, ನಂತರದ ಬೆಳವಣಿಗೆಗಳು ಕುತೂಹಲ ಮೂಡಿಸಲಿದೆ. ಫ್ರೆಂಚ್ ಬಿರಿಯಾನಿ ಚಿತ್ರ ಜುಲೈ 24 ರಿಂದ ಭಾರತ ಸೇರಿದಂತೆ ವಿಶ್ವದಾದ್ಯಂತ 200 ಕ್ಕೂ ಹೆಚ್ಚು ದೇಶಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ.

ಫ್ರೆಂಚ್‌ ಬಿರಿಯಾನಿ ಚಿತ್ರ ಬಿಡುಗಡೆ ಬಗ್ಗೆ ಬಹಳ ಕುತೂಹಲದಿಂದ್ದೇವೆ. ನಮ್ಮ ವೀಕ್ಷಕರಿಗೆ ಆಕ್ಷನ್‌ ಪ್ಯಾಕ್ಡ್‌ ಕಾಮಿಡಿ ಥ್ರಿಲ್ಲರ್​​​ ನೀಡಲು ನಾವು ಈ ಚಿತ್ರದಲ್ಲಿ ಪ್ರಯತ್ನಿಸಿದ್ದೇವೆ. ಡ್ಯಾನಿಶ್‌ ಸೇಠ್‌ ಮತ್ತು ಸಾಲ್‌ ಯೂಸುಫ್‌ ಪಾತ್ರಗಳು ಬಹಳ ಚೆನ್ನಾಗಿ ಮೂಡಿಬಂದಿದ್ದು, ಆ ಪಾತ್ರಗಳಿಗೆ ಸಂಪೂರ್ಣ ನ್ಯಾಯ ಒದಗಿಸಿದ್ದಾರೆ. ಅಮೆಜಾನ್ ಪ್ರೈಮ್‌ ಮೂಲಕ ಫ್ರೆಂಚ್‌ ಬಿರಿಯಾನಿ ಏಕಕಾಲದಲ್ಲಿ 200 ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾಗ್ತಿರೋದು ಸಹ ಸಂತಸದ ವಿಚಾರ

– ಪನ್ನಗಾಭರಣ, ನಿರ್ದೇಶಕ


ಸಿನಿಮಾ ಒಂದು ಮನರಂಜನೆ. ಪಿಆರ್‌ಕೆ ಪ್ರೊಡಕ್ಷನ್‌ ನಲ್ಲಿ ನಾವು ವೀಕ್ಷಕರನ್ನು ಮನರಂಜಿಸುವ ಸಿನಿಮಾಗಳನ್ನ ನೀಡುತ್ತಾ ಬಂದಿದ್ದೇವೆ. ಉತ್ತಮ ನಿರೂಪಣೆ ಮತ್ತು ಹಾಸ್ಯದ ಮೂಲಕ ಪ್ರೇಕ್ಷಕರನ್ನ ನಗಿಸಲು ಸಾಧ್ಯವಾದರೆ ಅದೇ ಗೆಲುವು. ಫ್ರೆಂಚ್‌ ಬಿರಿಯಾನಿ ಕನ್ನಡದ ಉತ್ತಮ ಮನರಂಜನಾ ಚಿತ್ರಗಳಲ್ಲಿ ಒಂದಾಗಲಿದೆ

  • ಅಶ್ವಿನಿ ಪುನೀತ್​​ ರಾಜ್​ಕುಮಾರ್​​​, ನಿರ್ಮಾಪಕಿ

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ