ರೈಸಿಂಗ್ ಕನ್ನಡ :
ಬೆಂಗಳೂರು:
ಸಿಇಟಿ ಪರೀಕ್ಷೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ. ಸಿಇಟಿ ಪರೀಕ್ಪೆಯ ಸಿದ್ಧತೆಗಳನ್ನ ಪರಿಶೀಲನೆ ಬಳಿಕ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ ನಾರಾಯಣ, ಸಿಇಟಿ ಪರೀಕ್ಷೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ. ಪ್ರತಿ ಜಿಲ್ಲೆಯಲ್ಲೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಭರವಸೆ ಮಾಡಿದರು.
ಪ್ರತಿ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತೆ. ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೋರ್ಟ್ ಆದೇಶದಂತೆ ನಡೆದುಕೊಳ್ತೀವಿ ಎಂದು ತಿಳಿಸಿದ ಸಚಿವರು, ಸಿದ್ದತೆ ಬಗ್ಗೆ ಹೈಕೋರ್ಟ್ ಗಮನಕ್ಕೆ ತರುತ್ತೇವೆ ಎಂದರು.
ಕಂಟೈನ್ಮೆಂಟ್ ಜೋನ್ನಿಂದ ಬರೋ ವಿದ್ಯಾರ್ಥಿಗಳಿಗೆ ಪ್ರತ್ಯೇಕ ರೂಂ ವ್ಯವಸ್ಥೆ ಮಾಡಲಾಗುತ್ತದೆ. ಪಾಸಿಟಿವ್ ಇರೋ ವಿದ್ಯಾರ್ಥಿಗಳಿಗೆ ಜ್ಞಾನಭಾರತಿ ಹಾಗೂ ಜಿಕೆವಿಕೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುತ್ತೇವೆ. 30-40 ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದೇನೆ ಅಂದ್ರು.
ಜ್ಞಾನಭಾರತಿ, ಜಿಕೆವಿಕೆಯಲ್ಲಿ ಅವರಿಗೆ ಪರೀಕ್ಷೆ ಬರೆಸಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?