ರಾಜ್ಯ
ವಿದ್ಯಾರ್ಥಿಗಳ ಗೊಂದಲಕ್ಕೆ ಫುಲ್ ಸ್ಟಾಪ್… 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಶಿಕ್ಷಣ : 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಅಂತ ಹೇಳಿದೆ. ಈಗಾಗಲೇ ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಅಲ್ಲದೆ ಮುಂದಿನ ಪರೀಕ್ಷೆ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.
ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?