Featured
ಗದಗದಲ್ಲಿ ಸಂಕಷ್ಟಕ್ಕೆ ಸಿಲುಕಿದ ಬೀದಿ ನಾಟಕ ಕಲಾ ತಂಡ: ಜಿಲ್ಲಾಧಿಕಾರಿಗೆ ಮನವಿ
![](https://risingkannada.com/wp-content/uploads/2020/09/Gadag-2.jpg)
ರೈಸಿಂಗ್ ಕನ್ನಡ:
ಗದಗ :
2020-22ನೇ ಸಾಲಿನಲ್ಲಿ ನೀಡುವ ಕಾರ್ಯಕ್ರಮಗಳನ್ನು ಬೀದಿನಾಟಕ ಕಲಾ ತಂಡಗಳ ಒಕ್ಕೂಟದ ಕಲಾವಿದರಿಗೆ ನೀಡುವಂತೆ ಒತ್ತಾಯಿಸಿ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಸಕ್ತ ಸಾಲಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂತಾದ ಸರ್ಕಾರಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಜಾಹೀರಾತು
ಕಳೆದ 7 ತಿಂಗಳಿನಿಂದ ಕೊರೊನಾ ಹಿನ್ನೆಲೆಯಲ್ಲಿ ಕಲೆಯನ್ನೇ ಅವಲಂಭಿಸಿರುವ ಕಲಾವಿದರು ಸಂಕಷ್ಟಕ್ಕೆ ಸಿಲುಕಿ ಪರಡಾಡುವ ಪರಿಸ್ಥಿತಿ ಎದುರಾಗಿದ್ದು. ಈವರೆಗೆ ಸರ್ಕಾರದಿಂದ ಯಾವುದೇ ಪರಿಹಾರವೂ ದೊರೆತಿಲ್ಲ.
ಕಲಾತಂಡಗಳಿಗೆ ಕಾರ್ಯಕ್ರಮ ನೀಡಬೇಕು ಎಂದು ಕಲಾ ತಂಡದ ಒಕ್ಕೂಟದ ಅಧ್ಯಕ್ಷ ವೀರಣ್ಣ ಅಂಗಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನ ಮಾಡಿಕೊಂಡರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?