Featured
ದಾವಣಗೆರೆಯಲ್ಲಿ ಗಾಂಜಾ ಮಾರುತ್ತಿದ್ದ ಗ್ಯಾಂಗ್ ಬಂಧನ

ರೈಸಿಂಗ್ ಕನ್ನಡ:
ದಾವಣಗೆರೆ :
ಗಾಂಜಾ ಮಾರಾಟ ಮಾಡುತ್ತಿದ್ದ ತಂಡವೊಂದನ್ನ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಜೆಹೆಚ್ ಬಡಾವಣೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ತಂಡವನ್ನ ಪೊಲೀಸ್ ಇನ್ಸ್ ಪೆಕ್ಟರ್ ಮುಸ್ತಾಕ್ ಅಹಮ್ಮದ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ಕಾರ್ಯಾಚರಣೆ ವೇಳೆ ಬಸವರಾಜು ಎಂಬಾತನ ವಶ 12,000 ಸಾವಿರ ಮೌಲ್ಯದ 958 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ. ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
You may like
ದಾವಣಗೆರೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ: ಅದೃಷ್ವವಶಾತ್ ಪ್ರಾಣಾಪಾಯದಿಂದ ಪಾರು
ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು
ಆಸ್ತಿ ವಿವಾದ: ಆರು ತಿಂಗಳಿನಿಂದ ದೇವಸ್ಥಾನಕ್ಕೆ ಹಾಕಿದ್ದ ಬೀಗ ತೆರೆವು
ದಾವಣಗೆರೆಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಿ ಕಿಸಾನ್ ದಿವಸ್ ಆಚರಣೆ
ಹರಿಹರ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ
ಕುರುಬ ಸಮುದಾಯ ಎಸ್ಟಿ ಸೇರ್ಪಡೆಗೆ ಆಗ್ರಹ: ಕಾಗಿನೆಲೆ ಶ್ರೀಗಳ ಪಾದಯಾತ್ರೆಗೆ ಸಿದ್ದತೆ