Featured
ಜಾರ್ಖಂಡ್ನಲ್ಲಿ ಸಾಧ್ವಿ ಮೇಲೆ ಗ್ಯಾಂಗ್ ರೇಪ್: ಓರ್ವನ ಬಂಧನ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಸಾಧ್ವಿಯೊಬ್ಬರ ಮೇಲೆ ನಾಲ್ವರು ಕಾಮುಕರು ಆಶ್ರಮಕ್ಕೆ ನುಗ್ಗಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಜಾರ್ಖಂಡ್ನ ಗೊಡ್ಡಾ ಜಿಲ್ಲೆಯ ಪಾಥವಾರ ಗ್ರಾಮದಲ್ಲಿ ನಡೆದಿದೆ.
ತಡ ರಾತ್ರಿ ಇಲ್ಲಿನ ಆಶ್ರಮಕ್ಕೆ ನುಗ್ಗಿದ ನಾಲ್ವರು ಕಾಮುಕರು ಸಾಧುಗಳ ಮೇಲೆ ಹಲ್ಲೆ ನಡೆಸಿ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ನಂತರ 38 ವರ್ಷದ ಸಾಧ್ವಿಗೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಅತ್ಯಾಚಾರ ನಡೆಯುವ ವೇಳೆ ತಡೆಯಲು ಬಂದ ಸಾಧು ಮೇಲೆ ಮಾರಣಾಂತಿಕವ ಹಲ್ಲೆ ನಡೆಸಿದ್ದಾರೆ. ಸಾಮೂಹಿಕ ಅತ್ಯಾಚಾರ ಸಂಬಂಧ ಸಾಧ್ವಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಎಫ್ಐಆರ್ ದಾಖಲಿಸಿ ಒಬ್ಬನನ್ನ ಬಂಧಿಸಿದ್ದು ತಲೆಮರೆಸಿಕೊಂಡವರಿಗಾಗಿ ಹುಡುಕಾಟ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?