Connect with us

Featured

ನಮ್ಮೂರ ನಮ್ಮ ಹಳ್ಳ ವನಮಹೋತ್ಸವಕ್ಕೆ ಹಾಸ್ಯ ದಿಗ್ಗಜ ಗಂಗಾವತಿ ಪ್ರಾಣೇಶ್ ಚಾಲನೆ

ರೈಸಿಂಗ್​ ಕನ್ನಡ:

ನಾಗಾರಾಜ್​. Y, ಕೊಪ್ಪಳ

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮಹತ್ವಾಕಾಂಕ್ಷೆ ಯೋಜನೆಯಾದ ನಮ್ಮೂರ ನಮ್ಮ ಹಳ್ಳ ಸ್ವಚ್ಛತೆಯ ಜೊತೆ ಜೊತೆಗೆ ಪರಿಸರ ಕಾಳಜಿ ಇಟ್ಟುಕೊಂಡು ಇಂದು ವನಮಹೋತ್ಸವ ಕಾರ್ಯಕ್ಕೆ ಹಾಸ್ಯ ದಿಗ್ಗಜ, ಗಂಗಾವತಿಯ ಬಿಚಿ ಪ್ರಾಣೇಶ್ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಡಾ.ಶಿವಕುಮಾರ್ ಪಾಟೀಲ್ ಮತ್ತು ಉದ್ಯಮಿ ಕಳಕನಗೌಡ ಪಾಟೀಲ್ ಅವರ ಕಾಳಜಿಯಿಂದ ಇಡೀ ದುರ್ಗಮ್ಮ ಹಳ್ಳ ಸ್ವಚ್ಚವಾಗಿತ್ತು.‌ ಅದರ ಜೊತೆ ಇಂದು ಸಹ ಹಳ್ಳದ ಉದ್ದಕ್ಕೂ ಸಸಿ ನೆಡುತ್ತಿರುವುದು ಬಹಳ ಸಂತೋಷದ ಅರ್ಥಪೂರ್ಣ ಕೆಲಸವಾಗಿದೆ. ಈ ಕೆಲಸ ಸದಾ ಮುಂದುವರೆಯಲಿ ಎಂದ್ರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಾಲೂಕ್ ಪಂಚಾಯತ್ ಅಧ್ಯಕ್ಷ ಮಹಮ್ಮದ್ ರಫಿ ಮಾತನಾಡಿ, ಸೂರ್ಯಗ್ರಹಣ ಗೋಚರಿಸುವ ದಿನದಂದೇ ಇಂತಹ ಪರಿಸರ ಕಾಳಜಿ ಇರೋ ಕೆಲಸ ನಾವು ಮಾಡುತ್ತಿದ್ದು, ಸಸಿ ನಡೆವುದೇ ಕೆಲಸವಲ್ಲದೇ ಇದರ ರಕ್ಷಣೆ ಅತ್ಯಮುಖ್ಯವಾಗಿದ್ದು, ದುರ್ಗಮ್ಮ ಹಳ್ಳ ಸ್ವಚ್ಚತೆಗೆ ನಮ್ಮ ಸಹಕಾರ ಸದಾ ಇರುತ್ತೆ ಅಂದ್ರು. ಈ ಸಂಧರ್ಭದಲ್ಲಿ ತಾಲೂಕ್‌ ಪಂಚಾಯತ್ ಇಓ ಡಾ. ಮೋಹನ್, ಡಿವೈಎಸ್ಪಿಗಳಾದ ಆರ್.ಎಸ್ ಉಜ್ಜನಕೊಪ್ಪ, ಬಿ.ಪಿ ಚಂದ್ರಶೇಖರ್, ನಗರಸಭೆ ಸದಸ್ಯರಾದ ಉಮೇಶ್ ಸಿಂಗನಾಳ್, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಕಳಕನಗೌಡ ಪಾಟೀಲ್, ನಮ್ಮೂರ ನಮ್ಮ ಹಳ್ಳದ ಉಸ್ತುವಾರಿ ಡಾ.ಶಿವಕುಮಾರ್ ಪಾಟೀಲ್, ಪ್ರಗತಿಪರ ರೈತ ಹಾಗೂ ಹಿರಿಯ ಮುಖಂಡರಾದ ಜೋಗದ ನಾರಾಯಣಪ್ಪ ನಾಯಕ, ಕರವೇ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ, ಯುವ ಮುಖಂಡ ಯಂಕಪ್ಪ ಕಟ್ಟಿಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ