Connect with us

Featured

ಹೊನಲು – ಬೆಳಕಿನ ಟೆಸ್ಟ್‌ಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು – ಗಂಗೂಲಿ

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

ಕ್ರಿಕೆಟ್‌ನಲ್ಲಿ ಒಂದಿಲ್ಲೊಂದು ಬದಲಾವಣೆಗೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸದಾ ಹಾತೊರೆಯುತ್ತಲೇ ಇರ್ತಾರೆ. ಇದೀಗ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯಗಳ ಬಗ್ಗೆ ದಾದಾ ಮಾತನಾಡಿದ್ದಾರೆ. ಹೊನಲು ಬೆಳಕಿನ ಟೆಸ್ಟ್‌ನಲ್ಲಿ ಸಾಕಷ್ಟು ಬದಲಾವಣೆಗಳು ಆಗಬೇಕು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಭಾರತ-ಬಾಂಗ್ಲಾ ನಡುವಿನ ನಡೆದ ಮೊದಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದ ಮೂಲಕ ಇದು ಸಾಕಾರಗೊಂಡಿದೆ ಎಂದಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲೂ ಹೆಚ್ಚಿನ ಅಭಿಮಾನಿಗಳು ಬರುವಂತಾಗಬೇಕು ಅನ್ನೋ ಉದ್ದೇಶದಿಂದಲೇ ಹೆಚ್ಚೆಚ್ಚು ಡೇ ಅಂಡ್ ನೈಟ್ ಟೆಸ್ಟ್ ಪಂದ್ಯಗಳನ್ನ ಆಯೋಜಿಸಬೇಕು ಎಂದಿದ್ದಾರೆ ಗಂಗೂಲಿ.
ಟೆಸ್ಟ್ ಸರಣಿಯಲ್ಲಿ ಒಂದು ಡೇ& ನೈಟ್ ಪಂದ್ಯ ನಡೆಯುವುದು ಮುಖ್ಯ, ಯಾಕೆಂದರೆ ಕ್ರಿಕೆಟ್ ಮೈದಾನಗಳತ್ತ ಜನರನ್ನು ಆಕರ್ಷಿಸಬೇಕಿದೆ ಎಂದು ಬಿಸಿಸಿಐ ವೆಬ್ ಸೈಟ್ ನಲ್ಲಿ ಮಯಾಂಕ್ ಅಗರ್ವಾಲ್ ಜೊತೆಗಿನ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಟೆಸ್ಟ್ ಆವೃತ್ತಿಯಲ್ಲಿ ಕೆಲವು ಬದಲಾವಣೆಗಳನ್ನು ಜಾರಿಗೆ ತರಲು ಐಸಿಸಿ ಸಹ ಚಿಂತನೆ ನಡೆಸಿದ್ದು ಟೆಸ್ಟ್ ಪಂದ್ಯಗಳನ್ನು 5 ದಿನಗಳ ಬದಲಿಗೆ 4 ದಿನಗಳಿಗೆ ಇಳಿಕೆ ಮಾಡುವ ಸಲಹೆ ನೀಡಿತ್ತು. ಆದರೆ ಗಂಗೂಲಿ ತಾವು ಈ ಚಿಂತನೆಯ ಪರವಾಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಈ ವರ್ಷಾಂತ್ಯದ ವೇಳೆಗೆ ಆಸ್ಟ್ರೇಲಿಯಾ-ಭಾರತ ನಡುವೆ ನಡೆಯಲಿರುವ ಎರಡನೇ ಟೆಸ್ಟ್ ಸರಣಿಯಲ್ಲಿ ಹೊನಲು-ಬೆಳಕಿನ ಪಂದ್ಯ ನಡೆಯಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ