Featured
ಗೌತಮ್ ಗಂಭೀರ್ ಮತ್ತೊಂದು ಇನ್ನಿಂಗ್ಸ್ – ಅಭಿಮಾನಿಗಳಿಂದ ಚಪ್ಪಾಳೆಗಳ ಸುರಿಮಳೆ..!
ರೈಸಿಂಗ್ ಕನ್ನಡ :
ಸ್ಪೋರ್ಟ್ಸ್ ಡೆಸ್ಕ್ :
ಟೀಂ ಇಂಡಿಯಾದ ಮಾಜಿ ನಾಯಕ ಗೌತಮ್ ಗಂಭೀರ್ ರಾಜಕೀಯಕ್ಕೆ ಸೇರಿ ಸಂಸದರಾಗಿ ಸಾಕಷ್ಟು ಸುದ್ದಿಯಾಗಿದ್ದರು. ಇದೀಗ ಗಂಭೀರ್ ಸಾಮಾಜಿಕ ಕಾರ್ಯವೊಂದನ್ನು ಮಾಡುವುದರ ಮೂಲಕ ಸುದ್ದಿಯಲ್ಲಿದ್ದಾರೆ. ಲೈಂಗಿಕ ಕಾರ್ಯಕರ್ತೆಯರ 25 ಮಕ್ಕಳನ್ನು ದತ್ತು ಪಡೆದು ತಮ್ಮ ಸಮಾಜಮುಖಿ ಕಾರ್ಯವನ್ನ ಮುಂದುವರಿಸಿದ್ದಾರೆ.
ಪಂಖ್(ರೆಕ್ಕೆ) ಎನ್ನುವ ಕಾರ್ಯಕ್ರಮವನ್ನು ಆರಂಭಿಸಿ ಅದರ ಮೂಲಕ 25 ಮಕ್ಕಳನ್ನು ದತ್ತು ಪಡೆದು ಶಿಕ್ಷಣ, ವಸತಿ, ಊಟ ಸೇರಿದಂತೆ ಎಲ್ಲ ಅಗತ್ಯತೆಗಳನ್ನು ಪೂರೈಸಲು ರೂಪುರೇಷ ರೆಡಿಮಾಡಿ ಕಾರ್ಯರೂಪಕ್ಕೆ ತಂದಿದ್ದಾರೆ ಗೌತಮ್ ಗಂಭೀರ್.
ಅಲ್ಲದೇ ಈ ಕೆಲಸವನ್ನ ಅತ್ಯಂತ ಪ್ರಮುಖವಾದ ದಿನ ಎಂದು ಬಣ್ಣಿಸಿರೋ ಈ ವಿಶ್ವಕಪ್ ಹೀರೋ, ಲೈಂಗಿಕ ಕಾರ್ಯಕರ್ತೆಯರ 25 ಮಕ್ಕಳನ್ನು ಪಾಪ ಕೂಪದಿಂದ ಹೊರ ತರುವ ಉದ್ದೇಶದಿಂದ ಪಂಖ್(ರೆಕ್ಕೆ) ಕಾರ್ಯಕ್ರಮ ಪ್ರಾರಂಭ ಮಾಡಿದ್ದು, ಇದಕ್ಕೆ ಎಲ್ಲರೂ ಕೊಡುಗೆ ನೀಡಿ ಎಂದು ಬಯಸುತ್ತೇನೆ ಎಂದು ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?