ರೈಸಿಂಗ್ ಕನ್ನಡ :
ಕನ್ನಡ ಚಿತ್ರರಂಗದ ದೊಡ್ಮನೆ ಸೊಸೆ, ದೊಡ್ಮನೆಯ ಆಚಾರ, ವಿಚಾರ, ಸಂಸಾರ, ಸಂಸ್ಕಾರ, ಘನತೆ ಗೌರವವನ್ನ ಸಹನೆ ಸಂಯಮದಿಂದ ನಿಭಾಯಿಸುತ್ತಿರುವ ರಾಜವಂಶದ ಹಿರಿ ಸೊಸೆ ಪ್ರೀತಿಯ ಗೀತಕ್ಕನವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಪತ್ನಿಯ ಹುಟ್ಟು ಹಬ್ಬದ ಸಂಭ್ರಮವನ್ನ ಹ್ಯಾಟ್ರಿಕ್ ಹೀರೋ ಶಿವಣ್ಣ ಕೇಕ್ ಕತ್ತರಿಸುವ ಮೂಲಕ ಆಚರಿಸಿದ್ರು. ಇದೇ ಸಂಭ್ರಮದಲ್ಲಿ ಚಿತ್ರರಂಗದ ಸ್ನೇಹಿತರಾದ ರಘುರಾಮ್, ಕೆಪಿ ಶ್ರೀಕಾಂತ್, ನಾಗಿ ಮತ್ತು ವೆಂಕಟೇಶ್ ಪ್ರಸಾದ್ ಶಿವಣ್ಣ ನಿವಾಸಕ್ಕೆ ಭೇಟಿ ಕೊಟ್ಟು ಗೀತಕ್ಕನಿಗೆ ಶುಭಕೋರಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?