Connect with us

Featured

ರಷ್ಯಾ ಕೊರೊನಾ ಲಸಿಕೆ ವಿರುದ್ಧ ಜರ್ಮನಿ ಕಿಡಿ- ಸ್ಪುಟ್ನಿಕ್ ಬಗ್ಗೆ ದಾಖಲೆ ಕೇಳಿದ WHO

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Puranik Aston

ವಿಶ್ವದ ಮೊದಲ ಕೊರೊನಾ ಲಸಿಕೆ ಸ್ಪುಟ್ನಿಕ್​​​​​ ಬಳಕೆಯನ್ನು ರಷ್ಯಾ ಆರಂಭಿಸಿದೆ. ಮಹಾಮಾರಿ ಕೊರೊನಾ ವಿರುದ್ಧದ ಈ ಮೊತ್ತ ಮೊದಲ ಲಸಿಕೆ ಜಗತ್ತಿನ ಗಮನಸೆಳೆದಿದೆ. ಆದ್ರೆ ರಷ್ಯಾದ ಸ್ಪುಟ್ನಿಕ್​​ ಗುಣಮಟ್ಟದ ಮೇಲೆ ಜರ್ಮನಿ ಅನುಮಾನ ವ್ಯಕ್ತಪಡಿಸಿದೆ. ಮಾನವವ ಮೇಲೆ ಪ್ರಯೋಗ ಮಾಡದೆ, ಸೂಕ್ತ ದಾಖಲೆಗಳನ್ನು ನೀಡದೆ ರಷ್ಯಾ ಈ ಲಸಿಕೆಯನ್ನು ಹೇಗೆ ಬಳಸುತ್ತಿದೆ ಎಂದು ಜರ್ಮನಿ ಪ್ರಶ್ನೆ ಮಾಡಿದೆ.

Advertisement

ಕೊರೊನಾ ಸೋಂಕಿತರನ್ನು ರಕ್ಷಣೆ ಮಾಡುವುದು ಅತೀ ಮುಖ್ಯ. ರಷ್ಯಾದ ಸ್ಪುಟ್ನಿಕ್​​​ ಲಸಿಕೆಯ ಪ್ರಯೋಗದ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಅಷ್ಟೇ ಅಲ್ಲ ಹ್ಯೂಮನ್​ ಟ್ರಯಲ್​ ಬಗ್ಗೆ ದಾಖಲೆಗಳೂ ಇಲ್ಲ. ಹೀಗಾಗಿ ಇದರ ಬಗ್ಗೆ ಅನುಮಾನವಿದೆ.

  • ಜರ್ಮನಿಯ ಆರೋಗ್ಯ ಇಲಾಖೆ ವಕ್ತಾರ

ರಷ್ಯಾ ಲಸಿಕೆಯ ಗುಣಮಟ್ಟ ಹಾಗೂ ರೋಗಿಯ ಭದ್ರತೆ ಕುರಿತು ಗೊಂದಲಗಳಿದ್ದು, ಈ ಎಲ್ಲಾ ಗೊಂದಲಗಳನ್ನು ರಷ್ಯಾ ಬಗೆಹರಿಸಬೇಕು ಎಂದು ಜರ್ಮನಿ ಒತ್ತಾಯಿಸಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ರಷ್ಯಾದ ಜೊತೆ ಮಾತುಕತೆ ನಡೆಸುತ್ತಿದೆ. ಲಸಿಕೆಯ ಸುರಕ್ಷತೆ ಹಾಗೂ ಪ್ರಯೋಗದ ದಾಖಲೆಗಳನ್ನು ಒದಗಿಸುವಂತೆ ರಷ್ಯಾವನ್ನು WHO ಒತ್ತಾಯಿಸಿದೆ.

Puranik Full

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ