Connect with us

Featured

ನನ್ನ ನಿವೃತ್ತಿಗೆ ವಿವಿಎಸ್ ಲಕ್ಷ್ಮಣ್ ಕಾರಣ- 12 ವರ್ಷಗಳ ನಂತರ ಸತ್ಯ ಬಿಚ್ಚಿಟ್ಟ ಗಿಲ್​ಕ್ರಿಷ್ಟ್..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ವಿಶ್ವದ ಶ್ರೇಷ್ಠ ವಿಕೆಟ್​ ಕೀಪರ್​ಗಳ ಪೈಕಿ ಆಸ್ಟ್ರೇಲಿಯದ ಮಾಜಿ ವಿಕೆಟ್​ ಕೀಪರ್​ ಆ್ಯಡಮ್​ ಗಿಲ್​ಕ್ರಿಷ್ಟ್​ಗೆ ಒಂದು ಸ್ಥಾನ ಇದ್ದೇ ಇದೆ. ಬ್ಯಾಟಿಂಗ್​ ಇರಲಿ, ಕೀಪಿಂಗ್​ ಇರಲಿ ಗಿಲ್ಲಿ ಫರ್ಫೆಕ್ಟ್​ ಮ್ಯಾನ್​​. ಆದ್ರೆ 2008ರಲ್ಲಿ ಆ್ಯಡಮ್​ ಗಿಲ್​​​ಕ್ರಿಷ್ಟ್​ ಇದ್ದಕ್ಕಿದ್ದಂತೆ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ರು. ಅದ್ಭುತ ಫಾರ್ಮ್​ನಲ್ಲಿದ್ದ ಗಿಲ್​​ಕ್ರಿಷ್ಟ್​ ಯಾಕೆ ಕ್ರಿಕೆಟ್​ನಿಂದ ದೂರವಾದ್ರೂ ಅನ್ನುವುದರಕ್ಕೆ ಉತ್ತರ ಸಿಕ್ಕಿರಲಿಲ್ಲ. ಆದ್ರೆ ಬರೋಬ್ಬರಿ 12 ವರ್ಷಗಳ ನಂತರ ತಮ್ಮ ವಿದಾಯಕ್ಕೆ ಕಾರಣ ಏನು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ. ಗಿಲ್​ ವಿದಾಯಕ್ಕೆ ಟೀಮ್​ ಇಂಡಿಯಾದ ಮಾಜಿ ಆಟಗಾರ ವಿವಿಎಸ್​ ಲಕ್ಷ್ಮಣ್​ ಕಾರಣವಂತೆ..!

Advertisement

Puranik Full

ಯಸ್​​. 2008ರಲ್ಲಿ ಟೀಮ್​ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದಲ್ಲಿತ್ತು. ಈ ವೇಳೆ ನಡೆದ ಟೆಸ್ಟ್​ ಪಂದ್ಯವೊಂದರಲ್ಲಿ ಗಿಲ್​ಕ್ರಿಷ್ಟ್​​​ ವಿವಿಎಸ್​ ಲಕ್ಷ್ಮಣ್​ ನೀಡಿದ ಕ್ಯಾಚ್​ ಕೈ ಚೆಲ್ಲಿದ್ದರು. ಇದು ಗಿಲ್ಲಿಯನ್ನು ಕ್ರಿಕೆಟ್​ನಿಂದ ದೂರವಾಗುವ ನಿರ್ಧಾರ ಮಾಡುವಂತೆ ಪ್ರೇರೇಪಿಸಿತು.  ಟಿವಿ ನಿರೂಪಕಿ ಮಡೋನಾ ಟಿಕ್ಸೀರಾ ಅವರ ‘ಲೈವ್‌ ಕನೆಕ್ಟ್’  ಗಿಲ್ಲಿ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

Advertisement

Puradamma
Puradamma

ಲಕ್ಷ್ಮಣ್​ ಮತ್ತು ಹರ್ಭಜನ್​ ಸಿಂಗ್​ ಆಸ್ಟ್ರೇಲಿಯನ್ನರಿಗೆ ಕಂಟಕವಾಗಿದ್ದರು. ಲಕ್ಷ್ಮಣ್​ ದೊಡ್ಡ ಇನ್ನಿಂಗ್ಸ್​ಗಳಿಂದ ಕಾಂಗರುಗಳನ್ನು ಕಂಗೆಡಿಸಿದರೆ. ದೂಸ್ರಾ ಸ್ಪೆಷಲಿಸ್ಟ್​ ಹರ್ಭಜನ್​​​​​ ಬೌಲಿಂಗ್​​ನಲ್ಲಿ ಆಸ್ಸೀಗಳನ್ನು ಕಟ್ಟಿಹಾಕುತ್ತಿದ್ದರು ಎಂದು ಗಿಲ್​ಕ್ರಿಷ್ಟ್​ ತಿಳಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ