Connect with us

ಆರೋಗ್ಯ

ಪರೀಕ್ಷೆ ಸಮಯದಲ್ಲಿ ಮಕ್ಕಳ ಮೆದುಳು ಚುರುಕಾಗಲು ಈ ಆಹಾರ ಕೊಡಿ

Health tips : ಇದು ಪರೀಕ್ಷಾ ಸಮಯ. ಈ ವೇಳೆ ಮಕ್ಕಳ ಮೇಲೆ ಅಪಾರ ಒತ್ತಡ ಇರುತ್ತದೆ. ಪ್ರತಿಯೊಂದು ವಿಷಯದ ಪರೀಕ್ಷೆಗೆ ಹಾಜರಾಗಲು ಮಕ್ಕಳು ಸಾಕಷ್ಟು ಶ್ರಮ ವಹಿಸುತ್ತಾರೆ. ಇದರಿಂದ ಮೆದುಳಿನ ಮೇಲೆ ಅಸಾಧ್ಯವಾದ ಒತ್ತಡ ಬೀಳುವುದರಿಂದ ನಿದ್ರೆಯ ಕೊರತೆ ಅನುಭವಿಸುತ್ತಾರೆ.

ನಿದ್ರೆಯ ಕೊರತೆಯಿಂದ ಹಲವಾರು ಸಮಸ್ಯೆಗಳು ಉದ್ಭವಿಸುತ್ತವೆ. ಇವೆಲ್ಲವನ್ನು ತಡೆಯುವ ಕೆಲಸವನ್ನು ಮೆದುಳು ಮಾಡುತ್ತದೆ. ಇಂತಾ ಮೆದುಳು ಚುರುಕಾಗಲು ಮಕ್ಕಳಿಗೆ ನೀಡುವ ದೈನಂದಿನ ಆಹಾರದಲ್ಲಿ ಈ ಹಣ್ಣು-ತರಕಾರಿಗಳನ್ನು ಸೇರಿಸಿದರೆ ಮಕ್ಕಳ ಮೆದುಳಿನ ಮೇಲೆ ಬೀಳುವ ಒತ್ತಡವನ್ನು ನಿಭಾಯಿಸಲು ನೆರವಾಗುತ್ತವೆ.

ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಪೊಟಾಷಿಯಂ ಅಂಶ ಹೆಚ್ಚಾಗಿದ್ದು ಮೆದುಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಸಹಕಾರಿಯಾಗುವ ಜೊತೆಗೆ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಹಸಿರು ಸೊಪ್ಪು : ಹಸಿರು ಸೊಪ್ಪಿನಲ್ಲಿ ವಿಟಮಿನ್ ಎ, ವಿಟಮಿನ್ ಕೆ ಹೆಚ್ಚಾಗಿದ್ದು, ಮೆದುಳಿನ ಸಮರ್ಪಕ ಕಾರ್ಯನಿರ್ವಹಣೆಗೆ ಈ ವಿಟಮಿನ್ ಗಳ ಅವಶ್ಯಕತೆ ಹೆಚ್ಚಾಗಿರುತ್ತದೆ. ಮೆದುಳಿನ ಜೀವಕೋಶಗಳ ಉತ್ಪತ್ತಿಗೆ ವಿಟಮಿನ್ ಎ ಅವಶ್ಯಕವಾಗಿದ್ದು, ವಿಟಮಿನ್ ಕೆ ಬುದ್ಧಿಶಕ್ತಿ ಹೆಚ್ಚಿಸಲು ನೆರವಾಗುತ್ತದೆ.

ಕಿತ್ತಳೆ ಹಣ್ಣು : ಕಿತ್ತಳೆ ಹಣ್ಣಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ವಿಟಮಿನ್ ಸಿ ಮೆದುಳಿನ ಸಂವಹಕ್ರಿಯೆಗೆ ಕಾರಣವಾಗು ಸೆರೊಟೊನಿನ್ ಮತ್ತು ಡೊಪಮೈನ್ ಉತ್ಪತ್ತಿಗೆ ನೆರವಾಗುತ್ತದೆ.

Stacked from 11 images

ಅವಕಾಡೋ : ಅವಕಾಡೋದಲ್ಲಿ ಮೆದುಳಿನ ಸಮರ್ಪಕ ಕಾರ್ಯ ನಿರ್ವಹಣೆ ಮತ್ತು ಮೆದುಳಿನ ಅಭಿವೃದ್ಧಿಗೆ ಬೇಕಾದ ಕೊಬ್ಬಿನಾಂಶ ಹೆಚ್ಚಾಗಿರುತ್ತದೆ.

ಬ್ಲೂಬೆರಿಸ್ : ಬ್ಲೂಬೆರಿಽಯನ್ನು ಮಕ್ಕಳ ಮೆದುಳಿನ ಕಾರ್ಯ ನಿರ್ವಹಣೆ ಹೆಚ್ಚಿಸುವ ಅತ್ಯುತ್ತಮ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಬ್ಲೂಬೆರಿಽಯಲ್ಲಿ ಹೆಚ್ಚಿನ ಪ್ರತ್ಯಾಮ್ಲೀಯಗಳು ಇರುತ್ತವೆ. ವಿಶೇಷವಾಗಿ ಫ್ಲೇವನೋಯ್ಡ್ಸ್ ಎಂದು ಕರೆಸಿಕೊಳ್ಳುವ ಪ್ರತ್ಯಾಮ್ಲೀಯಗಳು ಹೆಚ್ಚಾಗಿರುತ್ತವೆ.

ಗಡ್ಡೆಕೋಸು : ಗಡ್ಡೆಕೋಸಿನಲ್ಲಿ ಅನೇಕ ರೀತಿಯ ಪೋಷಕಾಂಶಗಳು ಇರುತ್ತವೆ. ನೆನಪಿನ ಶಕ್ತಿ ಮತ್ತು ಕಲಿಕಾ ಶಕ್ತಿಗೆ ನೆರವಾಗುವ ಮೆದುಳಿನ ಸಂವಹನ ಗ್ರಂಥಿಗಳ ಬಿಡುಗಡೆಯಾಗುವ ಅಸಿಟೈಲ್ ಕೊಲಿನ್ ಬಿಡುಗಡೆಗೆ ನೆರವಾಗುವ ಕೊಲಿನ್ ಅಂಶ ಹೆಚ್ಚಾಗಿರುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ