Connect with us

Featured

2050ಕ್ಕೆ ಮಂಗಳೂರು, ಮುಂಬೈ, ಕೋಲ್ಕತ್ತಾಗೆ ಮುಳುಗಡೆ ಭೀತಿ..! ಜಾಗತಿಕ ಗಂಡಾಂತರ..!

ರೈಸಿಂಗ್ ಕನ್ನಡ : ಜಾಗತಿಕ ತಾಪಮಾನ ಏರಿಕೆ ಬಿಸಿ, ಇದೀಗ ಕರ್ನಾಟಕ ಸೇರಿದಂತೆ ಭಾರತಕ್ಕೂ ತಟ್ಟುವ ಭೀತಿ ಎದುರಾಗಿದೆ. ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರದ ಮಟ್ಟ ಏರಿಕೆ ಆಗ್ತಿದೆ. ಇದರಿಂದಾಗಿ 2050ರ ವೇಳೆಗೆ ಭಾರತದ ಕರಾವಳಿ ತೀರಿಗೆ ಕಂಟಕ ಕಾದಿದೆ ಅನ್ನೋ ಶಾಕಿಂಗ್ ಸತ್ಯ ಬಯಲಾಗಿದೆ. ಅದರಲ್ಲೂ ಮುಂಬೈ, ಕೋಲ್ಕತ್ತಾ, ಒಡಿಶಾ, ಬಂಗಾಳದ ಕರಾವಳಿ ಪ್ರದೇಶ ಬಹುತೇಕ ಮುಳುಗಡೆ ಆಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ.

ವಿಶೇಷ ಅಂದ್ರೆ, ಇದರಲ್ಲಿ ನಮ್ಮ ಮಂಗಳೂರುಗೂ ಭೀತಿ ಇದ್ದು, ಮುಂಬೈ ಹಾಗೂ ಕೋಲ್ಕತ್ತಾಗೆ ಇರುವಷ್ಟು ಆತಂಕ ಇಲ್ಲ. ಆದ್ರೆ, ಮುಂದಿನ ದಿನಗಳಲ್ಲಿ ಮಂಗಳೂರಿಗೂ ಅಪಾಯ, ಗಂಡಾಂತರ ಕಾದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಭಾರತವಷ್ಟೇ ಅಲ್ಲದೆ, ಏರುತ್ತಿರುವ ಸಮುದ್ರ ಮಟ್ಟವು ವಿಶ್ವವ್ಯಾಪಿ ಪರಿಣಾಮ ಬೀರಲಿದೆ. ಈ ಶತಮಾನದ ಅಂತ್ಯಕ್ಕೆ 2 ಸೆಂಟಿ ಮೀಟಿರ್​ ಹಾಗೂ 20ನೇ ಶತಮಾನದಲ್ಲಿ 11 ರಿಂದ 16 ಸೆಂಟಿ ಮೀಟರ್​ನಷ್ಟು ಸಮುದ್ರದ ನೀರು ಏರಿಕೆಯಾಗಲಿದೆ. 2050ಕ್ಕೆ ವಿಶ್ವದ 34 ಕೋಟಿ ಜನ ಹಾಗೂ 2100ಕ್ಕೆ 63 ಕೋಟಿ ಜನ ಸಮುದ್ರದ ಏರಿಕೆಗೆ ತತ್ತರಿಸಲಿದ್ದಾರೆ. ಅಮೆರಿಕದ ನ್ಯೂ ಜೆರ್ಸಿಯ ಕ್ಲೈಮೇಟ್​​ ಸೆಂಟ್ರಲ್​ ಎಂಬ ಸಂಸ್ಥೆ ಈ ಕುರಿತು ಅಧ್ಯಯನ ವರದಿ ಸಿದ್ಧಪಡಿಸಿದೆ.

ಅದರಲ್ಲೂ ಚೀನಾದ 9 ಕೋಟಿ, ಭಾರತದ 3.6 ಕೋಟಿ, ಬಾಂಗ್ಲಾದೇಶದ 4 ಕೋಟಿ, ವಿಯೇಟ್ನಾಂನ 3 ಕೋಟಿ, ಇಂಡೋನೇಷ್ಯಾದ 2.3 ಕೋಟಿ ಸೇರಿದಂತೆ ಒಟ್ಟು 2050ಕ್ಕೆ 34 ಕೋಟಿ ಜನ ಮುಳುಗುವ ಭೀತಿ ಇದೆ ಎನ್ನಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ