Connect with us

ದೇಶ-ವಿದೇಶ

ದೇಶದ ಜನತೆಗೆ ಗುಡ್​​ನ್ಯೂಸ್​ ! ಪೆಟ್ರೋಲ್-ಡೀಸೆಲ್ ಬೆಲೆ ಇಳಿಸಿದ ಮೋದಿ ಸರ್ಕಾರ

ದೆಹಲಿ : ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಸರ್ಕಾರ ದೇಶದ ಜನತೆಗೆ ಶುಭ ಸುದ್ದಿ ನೀಡಿದೆ. ಶತಕ ದಾಟಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಇದರಿಂದ ಎಷ್ಟೋ ಮಂದಿಗೆ ನೆಮ್ಮದಿ ಸಿಗಲಿದೆ ಎನ್ನಬಹುದು.

ದೇಶದಲ್ಲಿ ಹಿಂದಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ.

ಗುರುವಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ ಇಳಿಕೆ ಮಾಡಿರುವುದಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಣೆ ಮಾಡಿದ್ದಾರೆ. ಇದರಿಂದ ರಸ್ತೆ ಸಂಚಾರ ಮಾಡುವವರಿಗೆ ಭಾರೀ ನೆಮ್ಮದಿ ಸಿಗಲಿದೆ.

ದೇಶದಲ್ಲಿ ಕೊನೆಯ ಇಂಧನ ದರಗಳು ಮೇ 2022 ರಲ್ಲಿ ಬದಲಾಗಿತ್ತು. ಆದರೆ ಅಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿತ್ತು. ಆ ಸಮಯದಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 140 ಡಾಲರ್‌ಗಳಷ್ಟಿತ್ತು. ಆದರೆ ಈಗ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಳ ಆಸುಪಾಸಿನಲ್ಲಿದೆ.

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬೆಲೆಗಳಲ್ಲಿ ಇಳಿಕೆ ಮಾಡಲಾಗಿತ್ತು. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳಿದ್ದವು. ಇದೀಗ ನಿಜವಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ಎಲ್‌ಪಿಜಿ ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ.

Advertisement

ಆರೋಗ್ಯ4 days ago

ಕಾಫಿ ಜೊತೆ 1 ಸ್ಪೂನ್‌ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!

ರಾಜಕೀಯ2 weeks ago

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ

ಆರೋಗ್ಯ2 weeks ago

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

ಸಿನಿಮಾ2 weeks ago

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ

ಸಿನಿಮಾ2 weeks ago

ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ

ಸಿನಿಮಾ2 weeks ago

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ಜ್ಯೋತಿಷ್ಯ2 weeks ago

ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ

ಬೆಂಗಳೂರು2 weeks ago

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!

ಕ್ರೀಡೆ3 weeks ago

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

ಬೆಂಗಳೂರು3 weeks ago

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured10 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured10 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?