Connect with us

Featured

30 ಕಿಲೋಮೀಟರ್​ ಸೈಕಲ್​​ನಲ್ಲೇ ಬರ್ತಾರೆ- ಕರ್ತವ್ಯವೇ ದೇವರು ಅಂತಾರೆ.. ಜನಮೆಚ್ಚಿದ ಸರ್ಕಾರಿ ನೌಕರ ನೀಲಪ್ಪ..!

ರೈಸಿಂಗ್ ​ಕನ್ನಡ:

ನಾಗರಾಜ್​​.Y.ಕೊಪ್ಪಳ:

ಕೆಲಸಕ್ಕೆ ಹೋಗಬೇಕು ಅನ್ನೋ ಆಸೆ ಇರುವವರು ಹೇಗಾದರೂ ಮಾಡಿ ಕೆಲಸದ ಜಾಗ ಸೇರಿಕೊಳ್ಳುತ್ತಾರೆ. ಆದರೆ ಕೊರೊನಾ ಲಾಕ್​ಡೌನ್​ನಿಂದ ಅದೆಷ್ಟೋ ಜನರು ಕೆಲಸದ ಜಾಗ ತಲುಪಲು ಆಗುತ್ತಿಲ್ಲ. ಅತ್ತ ಬಸ್​ಗಳೂ ಇಲ್ಲ, ಇತ್ತ​​ ಸ್ವಂತ ವಾಹನವನ್ನು ರಸ್ತೆಗಿಳಿಸುವ ಹಾಗಿಲ್ಲ. ಹೀಗಾಗಿ ಕೆಲಸ ಮಾಡುವ ಜಾಗಕ್ಕೆ ತಲುಪುವುದು ಕಷ್ಟವೇ ಸರಿ.

Advertisement

ಕೊರೊನಾದ ಈ ಕಾಲದಲ್ಲಿ ಎಷ್ಟೋ ಜನ ನೌಕರರು ತಮ್ಮ ಮನೆಯಿಂದ ಕಚೇರಿ ತಲುಪಲು ಬಸ್ ಇಲ್ಲ ಎನ್ನುವ ಕಾರಣಕ್ಕೆ ಕೆಲಸಕ್ಕೆ ಹಾಜರಾಗಲ್ಲ. ಇಂಥವರ ಮಧ್ಯೆ ಯಲಬುರ್ಗಾ ಕೆಎಸ್ಆರ್‌ಟಿಸಿ ಘಟಕದ ಚಾಲಕ ಕಂ ನಿರ್ವಾಹಕ ನೀಲಪ್ಪ ಎಚ್. 30 ಕಿಲೋಮೀಟರ್​​ ಸೈಕಲ್ ತುಳಿದು ಕೆಲಸಕ್ಕೆ ಹಾಜರಾಗುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

Advertisement

ನೀಲಪ್ಪ ಯಲಬುರ್ಗಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರೂ ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮನೆ ಹೊಂದಿದ್ದು, ನಿಡಗುಂದಿಯಿಂದ ಯಲಬುರ್ಗಾಕ್ಕೆ ಸೈಕಲ್ ಹೊಡೆದುಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಸದ್ಯ ಸಾರಿಗೆ ಸೌಕರ್ಯ ಅಷ್ಟಾಗಿ ಇಲ್ಲ. ಖಾಸಗಿ ವಾಹನಗಳ ಸಂಚಾರವೂ ವಿರಳವಾಗಿದೆ. ಹಾಗಾಗಿ ಸೈಕಲ್ ಸವಾರಿ ಅನಿವಾರ್ಯ. ಇದರಿಂದ ಕಳೆದುಕೊಳ್ಳುವಂಥದ್ದು ಏನಿಲ್ಲ‌, ಬದಲಾಗಿ ಆರೋಗ್ಯ ವೃದ್ಧಿಯಾಗುತ್ತದೆ. ಹಗಲಿರುವಾಗಲೇ ಡ್ಯೂಟಿ ಮುಗಿದರೆ ಸೈಕಲ್ ಮೂಲಕ ಮರಳಿ ಮನೆ ಸೇರಲು ಅನುಕೂಲವಾಗಬಹುದು. ಇಂಥ ಸಿಬ್ಬಂದಿ ಬಗ್ಗೆ ಮೇಲಧಿಕಾರಿಗಳು ಗಮನಹರಿಸಿ, ಪ್ರೋತ್ಸಾಹ ನೀಡಲಿ.

Advertisement

ಈ ಕುರಿತು ಯಲಬುರ್ಗಾ ಕೆಎಸ್ಆರ್‌ಟಿಸಿ ಡಿಪೋ ಮ್ಯಾನೇಜರ್ ರಮೇಶ್ ಜಿಂಗ್ಲಿ ಮಾತನಾಡಿ, ಇಂಥ ನೌಕರರು ನಮ್ಮಲ್ಲಿರುವುದು ನಿಜಕ್ಕೂ ಹೆಮ್ಮೆ. ನೀಲಪ್ಪನವರ ಕರ್ತವ್ಯಪ್ರಜ್ಞೆಯನ್ನು ಅಭಿನಂದಿಸುತ್ತೇವೆ ಎಂದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ