Featured
ಕುರಿಗಾಹಿಗಳ ಸಮಸ್ಯೆ ಅಧ್ಯಯನ: ಜಿ.ಪಂ.ಅಧ್ಯಕ್ಷೆಯಿಂದ ಗ್ರಾಮ ವಾಸ್ತವ್ಯ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದ ಅಡವಿಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುಜಾತ ಸೋಮನಾಥ ಕಳ್ಳಿಮನಿ ವಾಸ್ತವ್ಯ ಹೂಡಿದ್ದಾರೆ.
ಗ್ರಾಮಸ್ಥರ ಕುರಿಗಾಹಿಗಳ ಸ್ಥಿತಿಗತಿ ಅಧ್ಯಯನ ಮಾಡುವುದಕ್ಕಾಗಿ ಜಿ.ಪಂ.ಅಧ್ಯೆಕ್ಷೆ ಸುಜಾತ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸುಜಾತ ಸೋಮನಾಥ ಕಳ್ಳಿಮನಿ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.
ಗ್ರಾಮದಿಂದ ಡೊಳ್ಳು,ವಾದ್ಯಗಳೋಂದಿಗೆ ವಾಸ್ತವ್ಯದ ಸ್ಥಳದವರೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಯಿತು.
ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆಯಲ್ಲಿ ತಿಕೋಟಾ ತಾ.ಪಂ ಅಧ್ಯಕ್ಷೆ ಪ್ರಭಾವತಿ ನಾಟಿಕರ,ಅಹಿಂದ ನಾಯಕ ಸೋಮನಾಥ ಕಳ್ಳಿಮನಿ, ಡಾ.ಬಸವರಾಜ ಅಸ್ಕಿ,ಜಿ.ಪಂ ಸದಸ್ಯ ಕಲ್ಲಪ್ಪ ಮಟ್ಟಿ,ಬೀರಪ್ಪ ಕಾಳೆ,ಬೀರಪ್ಪ ಮಾನೆ,ಮಲ್ಲಪ್ಪ ಬಿದರಿ, ದೇವಕಾಂತ ಬಿಜ್ಜರಗಿ, ಚಂದ್ರಶೇಖರ ತೋಳಮಟ್ಟಿ,ಮಹಾದೇವ ಹಿರೇಕುರಬರ,ಯಶವಂತ ಕರಾತ್,ಬೀರಪ್ಪ ಕರಾತ್,ಅಮೋಘಿ ಕರಾತ್ ಬೀವಾ ಮಾನೆ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
















