Featured
ರಾಮನಗರದಲ್ಲಿ 7 ಬಾಲಕಿಯರು ನಾಪತ್ತೆ – ಪೊಲೀಸರಿಂದ ಹುಡುಕಾಟ ಶುರು..!
ರೈಸಿಂಗ್ ಕನ್ನಡ :
ರಾಮನಗರ :
ನಗರದ ಸರ್ಕಾರಿ ಬಾಲಕಿಯರ ಮಂದಿರದಿಂದ 8 ಬಾಲಕಿಯರು ನಾಪತ್ತೆಯಾಗಿದ್ದಾರೆ. ಮಂಗಳವಾರ ರಾತ್ರಿ 11 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಒಬ್ಬ ಬಾಲಿಕಯನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಆದ್ರೆ, ಉಳಿದ 7 ಬಾಲಕಿಯರು ಯಾರ ಕೈಗೂ ಸಿಗದೆ ನಾಪತ್ತೆಯಾಗಿದ್ದಾರೆ. ಬಾಲಕಿಯರ ಎಸ್ಕೇಪ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಹಿಂದೆಯೂ ಎರಡು ಸಲ ಬಾಲಯಕಿಯರು ಪರಾರಿಯಾಗಲು ಯತ್ನಿಸಿದ್ದರು. ಆದ್ರೆ, ಈ ಸಲ ವಾರ್ಡನ್ ಕಣ್ಣುತಪ್ಪಿಸಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 32 ಬಾಲಕಿಯರು ಇರುವ ಸರ್ಕಾರಿ ಬಾಲಮಂದಿರ ಇದಾಗಿದೆ.
ವಿವಿಧ ಕಾರಣಗಳಿಂದ ಬಂದು ಬಾಲಯಕಿರು ಬಾಲ ಮಂದಿರ ಸೇರಿದ್ದಾರೆ. ಕೆಲವರಿಗೆ ಪೋಷಕರು ಇದ್ದರೆ, ಮತ್ತೆ ಕೆಲವರಿಗೆ ಪೋಷಕರಿದ್ದು ಕಾರಣಾಂತರಗಳಿಂದ ಬಾಲ ಮಂದಿರ ಸೇರಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?