Connect with us

Featured

ಡಿ.ಜೆ ಹಳ್ಳಿ – ಕೆ.ಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ – ಜಮೀರ್ ಅಹಮದ್ ಆಗ್ರಹ

ರೈಸಿಂಗ್ ಕನ್ನಡ :

ಬೆಂಗಳೂರು :

Puradamma
Puradamma

ಡಿ.ಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ ಎಂದು ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಜಮೀರ್​ ಅಹಮದ್​ ಖಾನ್​​, ಧರ್ಮದವೊಂದನ್ನ ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ ಎಂದು ಹೇಳಿದ್ದಾರೆ.

ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ. ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದು ಜಮೀರ್​​ ಅಸಮಾಧಾನ ಹೊರಹಾಕಿದ್ದಾರೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ ಜಮೀರ್​​.

Puradamma
Puradamma

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ