Connect with us

Featured

ಸಚಿವರ ಪುತ್ರನಾದ್ರೆ, ಕರ್ಫ್ಯೂ ಪಾಲಿಸಬೇಕಿಲ್ವಾ..? ಪ್ರಶ್ನಿಸಿದ್ದಕ್ಕೆ, ಮಹಿಳಾ ಪೊಲೀಸ್ ಪೇದೆಗೆ ವರ್ಗಾವಣೆ ಶಿಕ್ಷೆ..! – ವೀರನಾರಿ ಪರ ಶುರುವಾಯ್ತು ಕೂಗು..!

ರೈಸಿಂಗ್ ಕನ್ನಡ :

ವೆಬ್​ ಡೆಸ್ಕ್ :

Advertisement

ಕರ್ಫ್ಯೂ ಉಲ್ಲಂಘಿಸಿದ ಗುಜರಾತ್​ ಸಚಿವರೊಬ್ಬರ ಮಗನನ್ನ ಪ್ರಶ್ನಿಸಿದ ಮಹಿಳಾ ಪೊಲೀಸ್ ಪೇದೆಗೆ ಅನಾವಶ್ಯಕವಾಗಿ ವರ್ಗಾವಣೆ ಮಾಡಲಾಗಿದೆ. ಸಚಿವರ ಪುತ್ರನನ್ನ ಪ್ರಶ್ನಿಸದ ಪೊಲೀಸ್ ಪೇದೆ, ಸುನಿತಾ ಯಾದವ್ ಅವರನ್ನ ಟ್ರಾನ್ಸ್‌ಫರ್‌ ಮಾಡಲಾಗಿದೆ.

ಗುಜರಾತ್‌ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕಿಶೋರ್ ಕನಾನಿ ಅವರ ಪುತ್ರ, ಗೆಳೆಯರೊಂದಿಗೆ ಕರ್ಫ್ಯೂವನ್ನ ಉಲ್ಲಂಘಿಸಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕರ್ತವ್ಯ ನಿರತರಾಗಿದ್ದ ಸುನಿತಾ ಯಾದವ್​ ಕಾರ್ ಅ​ನ್ನ ತಪಾಸಣೆ ಮಾಡಿ, ಪ್ರಶ್ನಿಸಿದ್ದಾರೆ.  

ಆ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಸುನಿತಾ ಜೊತೆ ಜಗಳಕ್ಕಿಳಿದಿದ್ದಾರೆ. ಅದರಲ್ಲಿ ಒಬ್ಬ ಇದೇ ಜಾಗದಲ್ಲಿ ನೀನು 365 ದಿನ ನಿಂತಲ್ಲಿಯೇ ನಿಲ್ಲಬೇಕು ಅಂತ ಆವಾಜ್ ಹಾಕಿದ್ದಾನೆ. ಇದರಿಂದ ಕೆರೆಳಿದ ಸುನಿತಾ 365 ದಿನ ಹೀಗೆ ನಿಲ್ಲಲು ನಾನೇನು ನಿಮ್ಮಪ್ಪನ ಸೇವಕಿ ಅಲ್ಲ ಅಂತ ಗುಡುಗಿದ್ದಾರೆ. ಇವರ ನಡುವೆ ನಡೆದ ಗಲಾಟೆ ವಿಡಿಯೊ ರೆಕಾರ್ಡಿಂಗ್​ ಆಗಿದ್ದು ನೆಟ್ಟಿಗರು ಸುನಿತಾ ಪರ ನಿಂತು ಶಹಬ್ಬಾಸ್​ ಅಂದಿದ್ದಾರೆ.

ಈ ಘಟನೆ ಸೂರತ್​ನ ಮನಗಂಧ್​ ಚೌಕ್​ನಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಗಲಾಟೆ ಸಂಬಂಧ ಸುನಿತಾ ವರಚ್ಚಾ ಪೊಲೀಸ್​ ಠಾಣೆಯ ಹಿರಿಯ ಅಧಿಕಾರಿಗಳಿಗೆ ವಿವರಿಸಿದ್ದಾರೆ. ನಂತರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದಾಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ ಪೊಲೀಸ್​ ಇಲಾಖೆ ರಾಜೀನಾಮೆಯನ್ನ  ನಿರಾಕರಿಸಿದೆ.

ವರಚ್ಚ ಪೊಲೀಸ್​ ಠಾಣೆಯಿಂದ ಪೊಲೀಸ್​ ಪ್ರಧಾನ ಕಾರ್ಯಾಲಯಕ್ಕೆ ವರ್ಗಾವಣೆ ಮಾಡಿದೆ. ವರ್ಗಾವಣೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು #Stop_Transfer_Sunita_Yadavಎಂಬ ಹ್ಯಾಷ್​ಟ್ಯಾಗ್​ ಟ್ರೆಂಡ್​ ಆಗುತ್ತಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ