Connect with us

ರಾಜ್ಯ

ಬೆಂಗಳೂರಿನಲ್ಲಿ ಗುಂಡಿನ ಸದ್ದು: ಹಣಕ್ಕಾಗಿ ಚಿನ್ನದ ಅಂಗಡಿಗೆ ನುಗ್ಗಿ ಫೈರ್!

Bengalore : ರಾಜಧಾನಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊರೆದಿದೆ. ದರೋಡೆಗೆಂದು ಜುವೆಲ್ಲರಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಹಾಡಹಗಲೇ ಈ ಘಟನೆ ನಡೆದಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂದಾರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ಅವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಪಿಸ್ತೂಲು ತೋರಿಸಿಯೇ ಹಣ ಕೇಳಿದ್ದಾರೆ. ಆದರೆ, ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಜನರು ಓಡಿಬಂದಿದ್ದಾರೆ. ಆಗ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜುವೆಲ್ಲರಿಯ ಸಿಸಿ ಟಿವಿ ಫೂಟೇಜ್ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿ ಟಿವಿ ಫೂಜೇಜ್ನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಹಿಡಿಯುವ ಭರವಸೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ