Featured
ಮಗನ ಹೆಸರು ರಿವೀಲ್ ಮಾಡಿದ ಆಲ್ರೌಂಡರ್ ಹಾರ್ದಿಕ್: ಹಾರ್ಡ್ ಹಿಟ್ಟರ್ ಪಾಂಡ್ಯ ಮಗನ ಹೆಸರೇನು ಗೊತ್ತಾ ?

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಮಗನ ಹೆಸರನ್ನ ರಿವೀಲ್ ಮಾಡಿದ್ದಾರೆ.
ಕೆಲವು ದಿನಗಳ ಹಾರ್ದಿಕ್ ಪಾಂಡ್ಯ ಅಪ್ಪನ ಕರ್ತವ್ಯ ನಿಭಾಯಿಸಿದ್ದರು. ಇದೀಗ ಬೆಂಗಳೂರಿನಿಂದ ತಮ್ಮ ಮಗನಿಗಾಗಿ ಆಟದ ಸಾಮಾನು ಖರೀದಿ ಮಾಡಿದ್ದರು.
ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಥ್ಯಾಂಕ್ಯೂ ಬೆಂಗಳೂರು. ಅಗಸ್ತ್ಯನ ಮೊದಲ ಬೆಂಜ್ ಕಾರು ಎಂದು ಬರೆದಿದ್ದಾರೆ.

ಕಳೆದ ಜನವರಿಯಲ್ಲಿ ಹಾರ್ದಿಕ್ ಪಾಂಡ್ಯ ನಟಿ ನಟಾಶಾ ಸ್ಟಾನ್ಕೊವಿಕ್ ಜೊತೆ ಜನವರಿ ಒಂದರಂದು ನಿಸ್ಚಿತಾರ್ಥ ಮಾಡಿಕೊಂಡಿದ್ದರು.
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಕಳೆದ ವರ್ಷ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡುವ ವೇಳೆ ಬೆನ್ನು ನೋವಿಗೆ ಗುರಿಯಾಗಿ ನಂತರ ಶಸ್ತ್ರ ಚಿಕಿತ್ಸಗೆ ಗುರಿಯಾಗಿದ್ದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















