Featured
ಗರ್ಭಿಣಿ ಪತ್ನಿ ಜೊತೆ ಹಾರ್ದಿಕ್ ಪಾಂಡ್ಯಾ ಫೋಟೋ ಶೂಟ್- ಕ್ಯೂಟ್ ಆಗಿ ಕಾಣ್ತಿದ್ದಾರೆ ನತಾಶಾ
ರೈಸಿಂಗ್ ಕನ್ನಡ:
ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಟೀಮ್ ಇಂಡಿಯಾದ ಆಲ್ರೌಂಡರ್ ತನ್ನ ಭಾವಿ ಪತ್ನಿ ಜೊತೆ ಪ್ರೆಗ್ನೆನ್ಸಿ ಫೋಟೋ ಶೂಟಿಂಗ್ ಮಾಡಿದ್ದಾರೆ. ಮಗುವಿನ ನಿರೀಕ್ಷೆಯಲ್ಲಿರುವ ಪಾಂಡ್ಯಾ ಮತ್ತು ನತಾಶ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಹಾಕಿಕೊಂಡಿದ್ದಾರೆ.
ನತಾಶ ಮತ್ತು ಹಾರ್ದಿಕ್ ಪಾಂಡ್ಯಾ ಫೋಟೋ ಶೂಟಿಂಗ್
ನತಾಶ ಮತ್ತು ಹಾರ್ದಿಕ್ ಪಾಂಡ್ಯಾ ಫೋಟೋ ಶೂಟಿಂಗ್
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?