ಟಾಪ್ ನ್ಯೂಸ್
HD Revanna | ರೇವಣ್ಣ ಅರೆಸ್ಟ್ ಬೆನ್ನಲ್ಲೇ ಹೆಂಡತಿಯಾದ ಭವಾನಿ ರೇವಣ್ಣಗೂ ಸಂಕಷ್ಟ..!

ಬೆಂಗಳೂರು : ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್. ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು 1 ಗಂಟೆಗಳ ಕಾಲ ಕಾದು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.
ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?