Connect with us

Featured

ಕೆಮ್ಮು, ಅಸ್ತಮಾಕ್ಕೆ ರಾಮಬಾಣ- ಲವಂಗದಲ್ಲಿ ಅಡಗಿದೆ ಮ್ಯಾಜಿಕ್​ ಶಕ್ತಿ..!

ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ದಿನಕ್ಕೊಂದು ಮನೆ ಮದ್ದು ಓದುಗರಿಗೆ ತಿಳಿಸಿಕೊಡುತ್ತಿದೆ. ಮನೆಯಲ್ಲೇ ಸಿಗುವ ವಸ್ತುಗಳಿಂದ ಮನೆಯಲ್ಲೇ ತಯಾರಿಸಿಕೊಳ್ಳಬಹುದಾದ ಮದ್ದುಗಳ ಬಗ್ಗೆ ತಿಳಿಸಿಕೊಡುವ ಪ್ರಯತ್ನ ನಡೆಯುತ್ತದೆ. ಕೊರೊನಾ ಕಾಲದಲ್ಲಿ ಸಾಧಾರಾಣ ಕೆಮ್ಮು ಅಥವಾ ಅಸ್ತಮಾ ಬಂದರೂ ಭಯ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ಆದರೆ ಪುರಾಣಿಕ ಆಯುರ್ವೇದ ಚಿಕಿತ್ಸಾಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ಲವಂಗವನ್ನು ಉಪಯೋಗಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬಹುದಾದ ರಹಸ್ಯವನ್ನು ತಿಳಿಸಿದೆ.

Puranik Full

Advertisement

ಮನೆಯಲ್ಲಿ ಲಭ್ಯ ಇರುವ ಸುಮಾರು 20 ತುಂಡು ಲವಂಗವನ್ನು ತೆಗೆದುಕೊಳ್ಳಬೇಕು. ಅದನ್ನು ಚೆನ್ನಾಗಿ ಫ್ರೈ ಮಾಡಬೇಕು. ಲವಂಗ ಫ್ರೈ ಮಾಡುತ್ತಾ ಅದರ ಮುಂದುಗಡೆ ಇರುವ ಗಂಟು ಅಥವಾ ಉಂಡೆ ಬೆಳ್ಳಗಾಗುತ್ತದೆ. ಆಗ ಫ್ರೈ ಆಗಿರುವ ಲವಂಗವನ್ನು ಉರಿಯಿಂದ ಕೆಳಗೆ ಇಳಿಸಬೇಕು. ಬಿಸಿ ಆರಿದ ನಂತರ ಪುಡಿ ಮಾಡಿಕೊಳ್ಳಬೇಕು. ನೀರು ಅಥವಾ ಇನ್ನಾವುದೇ ವಸ್ತುವನ್ನು ಸೇರಿಸುವಂತಿಲ್ಲ.

Puranik Aston

ಬಿಳಿವಸ್ತ್ರದಿಂದ ಲವಂಗದ ಪುಡಿಯನ್ನು ಶುದ್ಧ/ ಶೋಧನೆ ಮಾಡಬೇಕು. ಒಂದು ಡಬ್ಬಿಯಲ್ಲಿ ಆ ಪುಡಿಯನ್ನು ತುಂಬಿಸಿಕೊಳ್ಳಬೇಕು. ನಂತರ ಕಿರು ಜೇನು ಅಂದರೆ ಕಾಡಲ್ಲಿ ಸಿಗುವ ಅಪ್ಪಟ ಜೇನನ್ನು ಒಂದು ಅವರೆಕಾಳಿನಷ್ಟು ಲವಂಗ ಪೌಡರ್​ ಹಾಕಿಕೊಂಡು ಮಿಕ್ಸ್​ ಮಾಡಬೇಕು. ಕಿರು ಜೇನುತುಪ್ಪದಲ್ಲಿ ಸೇರಿಕೊಂಡ ಲವಂಗ ಹುಡಿಯನ್ನು ಬೆಳಗ್ಗೆ, ಸಾಯಂಕಾಲ ತೆಗೆದುಕೊಂಡರೆ  ಕೆಮ್ಮು, ಅಸ್ತಮ, ಗುಣಮುಖವಾಗುತ್ತದೆ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಒಣಕೆಮ್ಮು ಮತ್ತು ಅಸ್ತಮಾ ಸಂಪೂರ್ಣವಾಗಿ ದೂರವಾಗುತ್ತದೆ.

Advertisement

ಆಯುರ್ವೇದ ಚಿಕಿತ್ಸೆ ಹಾಗೂ ಮನೆ ಮದ್ದುಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಕೆಳಗಿನ ಸಂಖ್ಯೆಗೆ ಕರೆ ಮಾಡಿ

Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ