Connect with us

Featured

ಅಜೀರ್ಣಕ್ಕೆ ಕೈಯಲ್ಲೇ ಮದ್ದು, ಹೊಟ್ಟೆಹುಳವೂ ಮಂಗಮಾಯ- ಮಧುಮೇಹ, ತಲೆನೋವಿಗೂ ತುಂಬೆ ಗಿಡವೇ ರಾಮಬಾಣ

ತುಂಬೆ ಗಿಡದ ಉಪಯುಕ್ತತೆ ಬಗ್ಗೆ  ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ತಿಳಿಸಿಕೊಡುತ್ತಿದೆ. ತುಂಬೆ ತುಂಬೆಲ್ಲಾ ಔಷಧಿ ಅನ್ನುವುದು ಗೊತ್ತೇ ಇದೆ. ಆದ್ರೆ ತುಂಬೆಯಿಂದ ಮನೆ ಮದ್ದು ಮಾಡಿಕೊಳ್ಳುವುದು ಹೇಗೆ ಅನ್ನುವುದನ್ನು ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್ ತಿಳಿಸಿಕೊಟ್ಟಿದೆ.

  • ಅಜೀರ್ಣಕ್ಕೆ

ಅರ್ಧ ಹಿಡಿಯಷ್ಟು ತುಂಬೆ ಸೊಪ್ಪನ್ನು ಚೆನ್ನಾಗಿ ಬೇಯಿಸಿಕೊಳ್ಳಬೇಕು. ಅದಕ್ಕೆ ಬೆಳ್ಳುಳ್ಳಿ, ಸಾಸಿವೆ, ಕರಿಬೇವು ಜೀರಿಗೆಯನ್ನು ತುಪ್ಪದೊಂದಿಗೆ ಒಗ್ಗರಣೆ ಕೊಟ್ಟು ಪಲ್ಯದಂತೆ ಮಾಡಿ ಊಟದ ಜೊತೆ ಸೇವಿಸಬೇಕು. ಹೀಗೆ ಮಾಡುವುದರಿಂದ ಅಜೀರ್ಣ ದೂರವಾಗಿ ಪಚನ ಕ್ರೀಯೆ ಉತ್ತಮವಾಗುತ್ತದೆ.

  • ಹೊಟ್ಟೆ ಜಂತುಹುಳ

3 ರಿಂದ 4 ತುಂಬೆ ಬೇರನ್ನು ತೊಳೆದು ಅರೆದು ಒಂದೆರಡು ಲೋಟ ಮಜ್ಜಿಗೆ ಸೇರಿಸಿ ಸ್ವಲ್ಪ ಬಿಸಿಮಾಡಿ ನಿತ್ಯ ಬೆಳಗ್ಗೆ ಮತ್ತು ಸಾಯಂಕಾಲ ಸೇವಿಸಬೇಕು. ಹೀಗೆ ಮಾಡುವುದರಿಂದ ಜಂತು ಹುಳದ ಸಮಸ್ಯೆ ದೂರವಾಗುತ್ತದೆ.

  • ತಲೆನೋವು

ತುಂಬೆ ಸೊಪ್ಪಿನ ರಸದೊಂದಿಗೆ ಸ್ವಲ್ಪ  ಬೆಳ್ಳುಳ್ಳಿ ರಸ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಬೇಕು. ನಂತರ 1 ರಿಂದ 4 ಹನಿಯಷ್ಟು ತುಂಬೆ ಮತ್ತು ಬೆಳ್ಳುಳ್ಳಿ ರಸದ ಮಿಕ್ಸ್​ ಅನ್ನು ಮೂಗಿನೊಳಗೆ ಹಾಕಿಕೊಳ್ಳವುದುರಿಂದ ತಲೆನೋವು ನಿವಾರಣೆ ಆಗುತ್ತದೆ.

  • ಮಧುಮೇಹ

7 ರಿಂದ 8 ತುಂಬೆ ಎಲೆಯೊಂದಿಗೆ 4 ರಿಂದ 5 ಕಾಳು ಮೆಣಸು ಸೇರಿಸಿ ನುಣ್ಣಗೆ ಅರೆದು ಪ್ರತಿದಿನ ಬೆಳಗ್ಗೆ ಸೇವಿಸಬೇಕು. ಇದೇ ರೀತಿ 7 ರಿಂದ 8 ವಾರ ಸೇವನೆ ಮಾಡಿದರೆ ಮೂತ್ರದಲ್ಲಿರುವ ಮಧುವೇಹ ನಿವಾರಣೆ ಆಗುತ್ತದೆ.

ಇದೆಲ್ಲದರ ಜೊತೆಗೆ ಮನೆ ಮದ್ದು ಮಾಡುವ ಮೊದಲು ವೈದ್ಯರನ್ನು ಸಮಾಲೋಚಿಸಿ. ಆಯುರ್ವೇದ ಚಿಕಿತ್ಸೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಪುರಾಣಿಕ ಆಯುರ್ವೇದ ಕೇಂದ್ರವನ್ನು ಸಂಪರ್ಕಿಸಿ

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ