Connect with us

Featured

ಗುರುವಾರವೂ ಕೊರೊನಾ ರಣಕೇಕೆ- ಬೆಂಗಳೂರಿನಲ್ಲಿ ಮತ್ತೆ 113 ಹೊಸ ಕೇಸ್- ಕಲಬುರಗಿ ಮತ್ತು ರಾಮನಗದಲ್ಲೂ ಕೋವಿಡ್19 ಆರ್ಭಟ

ರೈಸಿಂಗ್​ ಕನ್ನಡ ಡೆಸ್ಕ್​:

ರಾಜ್ಯದಾದ್ಯಂತ ಕೊರೊನಾ ಆರ್ಭಟ ಮುಂದುವರೆದಿದೆ.  ಪ್ರಯೊಂದು ಜಿಲ್ಲೆಯಲ್ಲೂ ಕೋವಿಡ್​ನದ್ದೇ ಆಟ.  ರಾಜ್ಯದಾದ್ಯದಂತ ಗುರುವಾರದ ಕೊರೊನಾ ರಿಪೋರ್ಟ್​ ಹೀಗಿದೆ.

ಗುರುವಾರ ರಾಜ್ಯದಲ್ಲಿ ಒಟ್ಟು 442 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ  113 ಹೊಸ ಪ್ರಕರಣಗಳು ದಾಖಲಾಗಿದೆ. ಕಲಬುರಗಿಯಲ್ಲಿ 35, ರಾಮನಗರದಲ್ಲಿ 33 ಕೇಸ್​ಗಳು ಹೊಸದಾಗಿ ದಾಖಲಾಗಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಧಾರಾವಾಡ ಮತ್ತು ಮೈಸೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ 20ರ ಗಡಿ ದಾಟಿದೆ.

Advertisement

ಚಿತ್ರದುರ್ಗ:

ಚಿತ್ರದುರ್ಗದಲ್ಲೂ ಕೊರೊನಾ ಕೇಕೆಯನ್ನು ತಡೆಯಲು ಹರಸಾಹಸ ಮಾಡಲಾಗುತ್ತಿದೆ.  ಕೊರೊನಾ ಸೋಂಕು ಇರುವ ತಾಯಿ ಮಗು ಇದ್ದ ಮನೆ ಏರಿಯಾ ಸೀಲ್ ಡೌನ್ ಮಾಡಲಾಗಿದೆ. ಹಿರಿಯೂರಿನ ಆಜಾದ್ ನಗರದ 200ಮೀ ಏರಿಯಾ ಸೀಲ್ ಡೌನ್ ಆಗಿದೆ . ಆಂಜನೇಯಸ್ವಾಮಿ, ತೇರುಮಲ್ಲೇಶ್ವರ ದೇವಸ್ಥಾನ, ಮಟನ್ ಮಾರ್ಕೆಟ್, ಬನದಮ್ಮ ರಸ್ತೆ ಸೀಲ್ ಡೌನ್ ಆದ ಪ್ರದೇಶಗಳಾಗಿವೆ. ಮುಂಜಾಗೃತಾ ಕ್ರಮವಾಗಿ ಸೋಂಕಿತರ ಮನೆಯ ಸುತ್ತಮುತ್ತಲ ಪ್ರದೇಶ ಸೀಲ್ ಡೌನ್ ಮಾಡಿ ಮಹಾಮಾರಿ  ಹರಡುವುದನ್ನು ತಡೆಯಲು ಸಾಹಸ ಮಾಡಲಾಗುತ್ತಿದೆ.

ಹಾಸನ:

ಕೊರೋನಾ  ಹಾಸನದಲ್ಲಿ ಪೊಲೀಸರಿಗೆ ಭಯ ಹುಟ್ಟಿಸಿದೆ. ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ದೃಢವಾಗಿದೆ. ಬುಧವಾರ ಈ ಠಾಣೆ ಸೀಲ್ ಡೌನ್ ಆದ ಬಳಿಕ ಮತ್ತೆ ಅದೇ ಠಾಣೆ ಸಿಬ್ಬಂದಿಗೆ ಸೋಂಕು ತಗುಲಿದೆ.  ಠಾಣೆ ಸೀಲ್ ಡೌನ್ ಆದ ಬಳಿಕ ಎಲ್ಲಾ ಸಿಬ್ಬಂದಿಗಳನ್ನು ಡಿಎಆರ್ ವಸತಿ ಗೃಹದಲ್ಲಿ ಕ್ವಾರೆಂಟೈನ್ ಮಾಡಲಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ